AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ವಾರದಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ ನಾಲ್ಕು ನಿಗಮದ ಬಸ್​​ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್​​ ವೆಚ್ಚ 84,28,75,591 ರೂ. ಆಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Jun 19, 2023 | 5:09 PM

Share
ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ
ನಾಲ್ಕು ನಿಗಮದ ಬಸ್​​ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 
1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್​​ ವೆಚ್ಚ 84,28,75,591 ರೂ. ಆಗಿದೆ.

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ ನಾಲ್ಕು ನಿಗಮದ ಬಸ್​​ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್​​ ವೆಚ್ಚ 84,28,75,591 ರೂ. ಆಗಿದೆ.

1 / 5
ಕೆಎಸ್ಆರ್​ಟಿಸಿಯಲ್ಲಿ ಒಟ್ಟು ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ- 1,04,59,631,
ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 31,93,40,154.

ಕೆಎಸ್ಆರ್​ಟಿಸಿಯಲ್ಲಿ ಒಟ್ಟು ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ- 1,04,59,631, ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 31,93,40,154.

2 / 5
ಬಿಎಂಟಿಸಿ ಬಸ್​​ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 1,25,64,372,
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 15,1754194.

ಬಿಎಂಟಿಸಿ ಬಸ್​​ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 1,25,64,372, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 15,1754194.

3 / 5
ವಾಯುವ್ಯ ಬಸ್​​ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 87,33,710,
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ-22,02,29,715.

ವಾಯುವ್ಯ ಬಸ್​​ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 87,33,710, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ-22,02,29,715.

4 / 5
ಕಲ್ಯಾಣ ಕರ್ನಾಟಕ ಬಸ್​ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 46,12,466,
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 15,15,51,528.

ಕಲ್ಯಾಣ ಕರ್ನಾಟಕ ಬಸ್​ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 46,12,466, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 15,15,51,528.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ