ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ವಾರದಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ ನಾಲ್ಕು ನಿಗಮದ ಬಸ್ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್ ವೆಚ್ಚ 84,28,75,591 ರೂ. ಆಗಿದೆ.