
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ ನಾಲ್ಕು ನಿಗಮದ ಬಸ್ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್ ವೆಚ್ಚ 84,28,75,591 ರೂ. ಆಗಿದೆ.

ಕೆಎಸ್ಆರ್ಟಿಸಿಯಲ್ಲಿ ಒಟ್ಟು ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ- 1,04,59,631, ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 31,93,40,154.

ಬಿಎಂಟಿಸಿ ಬಸ್ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 1,25,64,372, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 15,1754194.

ವಾಯುವ್ಯ ಬಸ್ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 87,33,710, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ-22,02,29,715.

ಕಲ್ಯಾಣ ಕರ್ನಾಟಕ ಬಸ್ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 46,12,466, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 15,15,51,528.