ನಟಿ ರಶ್ಮಿಕಾ ಮಂದಣ್ಣ ಕೈ ಮೇಲಿರುವ ಟ್ಯಾಟೂನ ಅರ್ಥವೇನು ಗೊತ್ತಾ?
ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.
Updated on: Sep 18, 2022 | 8:55 AM
Share

ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.
Related Photo Gallery
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್ನ್ಯಾಷನಲ್ ಟಿ20 ಲೀಗ್ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!
ಇಂದು ಈ ರಾಶಿಯವರಿಗೆ ನಂಬಿದವರಿಂದ ಮೋಸ
ಬ್ರಿಗೇಡ್ ರಸ್ತೆಗೆ ಎಷ್ಟು ಜನ ಬೇಕಾದರೂ ಬನ್ನಿ




