AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​

Goodbye: ‘ಗುಡ್​ಬೈ’ ಬಿಡುಗಡೆಯ ಹೊಸ್ತಿಲಿನಲ್ಲಿ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಆ ಫೋಟೋಗಳು 20 ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದುಕೊಂಡಿವೆ.

TV9 Web
| Edited By: |

Updated on: Sep 26, 2022 | 10:33 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಹಿಂದಿ ಚಿತ್ರರಂಗದ ದೊಡ್ಡ ದೊಡ್ಡ ಸ್ಟಾರ್​ ಕಲಾವಿದರ ಜೊತೆ ತೆರೆ ಹಂಚಿಕೊಳ್ಳುವ ಚಾನ್ಸ್​ ಅವರಿಗೆ ಸಿಕ್ಕಿದೆ.

Goodbye movie heroine Rashmika Mandanna new photoshoot in blue dress

1 / 5
‘ಗುಡ್​ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್​ 7ರಂದು ತೆರೆ ಕಾಣಲಿದೆ. ಈಗಾಗಲೇ ಟ್ರೇಲರ್​ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ.

Goodbye movie heroine Rashmika Mandanna new photoshoot in blue dress

2 / 5
ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಆ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ. 20 ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದುಕೊಂಡಿವೆ.

3 / 5
ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ಅವರು ಈಗ ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಮಿಂಚುತ್ತಿದ್ದಾರೆ. ಅವರ ಕಾಲ್​ಶೀಟ್​ ಪಡೆಯಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಸರದಿ ಸಾಲಿನಲ್ಲಿ ನಿಂತಿವೆ.

4 / 5
ಸಿನಿಮಾಗಳ ಜೊತೆಯಲ್ಲಿ ಜಾಹೀರಾತು ಲೋಕದಲ್ಲೂ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಆ ಮೂಲಕವೂ ರಶ್ಮಿಕಾಗೆ ಕೋಟ್ಯಂತರ ರೂಪಾಯಿ ಸಂಭಾವನೆ ಸಿಗುತ್ತದೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್