Rashmika Mandanna: ಬಾಲಿವುಡ್ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್
TV9kannada Web Team | Edited By: Madan Kumar
Updated on: Sep 26, 2022 | 10:33 AM
Goodbye: ‘ಗುಡ್ಬೈ’ ಬಿಡುಗಡೆಯ ಹೊಸ್ತಿಲಿನಲ್ಲಿ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳು 20 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿವೆ.
Sep 26, 2022 | 10:33 AM
Goodbye movie heroine Rashmika Mandanna new photoshoot in blue dress
1 / 5
Goodbye movie heroine Rashmika Mandanna new photoshoot in blue dress
2 / 5
ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ. 20 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿವೆ.
3 / 5
ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ಅವರು ಈಗ ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಮಿಂಚುತ್ತಿದ್ದಾರೆ. ಅವರ ಕಾಲ್ಶೀಟ್ ಪಡೆಯಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಸರದಿ ಸಾಲಿನಲ್ಲಿ ನಿಂತಿವೆ.
4 / 5
ಸಿನಿಮಾಗಳ ಜೊತೆಯಲ್ಲಿ ಜಾಹೀರಾತು ಲೋಕದಲ್ಲೂ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಆ ಮೂಲಕವೂ ರಶ್ಮಿಕಾಗೆ ಕೋಟ್ಯಂತರ ರೂಪಾಯಿ ಸಂಭಾವನೆ ಸಿಗುತ್ತದೆ.