AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ಬಿಗ್ ಆಫರ್: ಸ್ಮಾರ್ಟ್​ಫೋನ್ ಜೊತೆ ಕೇವಲ 1 ರೂ.ಗೆ ಸ್ಮಾರ್ಟ್​ ಸ್ಪೀಕರ್

google pixel 4a price: ಈ ಫೋನ್​ ಖರೀದಿ ಮೇಲೆ ಫ್ಲಿಪ್‌ಕಾರ್ಟ್ ಅನೇಕ ಕೊಡುಗೆಗಳನ್ನು ನೀಡುತ್ತಿದೆ. ಈ ಕೊಡುಗೆಯಲ್ಲಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ 5% ವರೆಗೆ ರಿಯಾಯಿತಿ ನೀಡಲಾಗುತ್ತದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Sep 18, 2021 | 7:40 PM

Share
ಜನಪ್ರಿಯ ಶಾಪಿಂಗ್​ ವೆಬ್​ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಸ್ಮಾರ್ಟ್‌ಫೋನ್‌ ಮೇಲೆ ಅತ್ಯುತ್ತಮ ಕೊಡುಗೆಗಳನ್ನು ನೀಡಲಾಗುತ್ತಿದೆ. ಅದರಲ್ಲೂ Google Pixel 4a ಫೋನ್​ ಮೇಲೆ ವಿಶೇಷ ಆಫರ್ ಒಂದನ್ನು ನೀಡಲಾಗಿದ್ದು, ಈ ವಿಶೇಷ ಕೊಡುಗೆಯ ಮೂಲಕ ಗೂಗಲ್ ನೆಸ್ಟ್ ಮಿನಿ ಸ್ಪೀಕರ್​ ಅನ್ನು ಉಚಿತವಾಗಿ ಪಡೆಯಬಹುದಾಗಿದೆ.

1 / 5
ಅಂದರೆ Google Pixel 4a ಸ್ಮಾರ್ಟ್​ಫೋನ್ ಜೊತೆ  ಗೂಗಲ್ ನೆಸ್ಟ್ ಮಿನಿ ಸ್ಮಾರ್ಟ್​ ಸ್ಪೀಕರ್​ ಅನ್ನು ಉಚಿತವಾಗಿ ತಮ್ಮದಾಗಿಸಿಕೊಳ್ಳಬಹುದು. ಇದರೊಂದಿಗೆ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಐಸಿಐಸಿಐ ಬ್ಯಾಂಕ್  ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ ಈ ಕೊಡುಗೆಯಲ್ಲಿ ಹೆಚ್ಚುವರಿ ರಿಯಾಯಿತಿ ನೀಡಲಾಗುತ್ತಿದೆ. ಹಾಗಿದ್ರೆ ಫ್ಲಿಪ್‌ಕಾರ್ಟ್​ನಲ್ಲಿ Google Pixel 4a ಮೇಲಿರುವ ಆಫರ್ ಹಾಗೂ ಇದರ ವಿಶೇಷತೆಗಳನ್ನು ತಿಳಿಯೋಣ.

2 / 5
ಗೂಗಲ್ ಪಿಕ್ಸೆಲ್ 4 ಎ (Google Pixel 4a) ವಿಶೇಷತೆಗಳು:  Google Pixel 4a ಸ್ಮಾರ್ಟ್​ಫೋನ್​ 5.81 ಇಂಚಿನ ಪೂರ್ಣ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 730 ಜಿ ಪ್ರೊಸೆಸರ್​ನಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನು ಈ ಫೋನ್​ನಲ್ಲಿ 3140mAh ಬ್ಯಾಟರಿ ನೀಡಲಾಗಿದೆ.

3 / 5
ಕ್ಯಾಮೆರಾ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಹಿಂಭಾಗದಲ್ಲಿ 12.2 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು ಮುಂಭಾಗದಲ್ಲಿ ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ನೀಡಲಾಗಿದೆ. ಹಾಗೆಯೇ ಈ ಫೋನ್  6 GB RAM ಮತ್ತು 128 GB ಸ್ಟೊರೇಜ್​ನೊಂದಿಗೆ ಖರೀದಿಗೆ ಲಭ್ಯವಿದೆ. 6 GB RAM ಮತ್ತು 128 GB ಸ್ಟೋರೇಜ್ ಹೊಂದಿರುವ ಗೂಗಲ್ ಪಿಕ್ಸೆಲ್ 4 ಎ ಫ್ಲಿಪ್‌ಕಾರ್ಟ್‌ ಬೆಲೆ ಕೇವಲ 31,999 ರೂ. ಹಾಗೆಯೇ ಈ ಸ್ಮಾರ್ಟ್‌ಫೋನ್ ಅನ್ನು ಮಾಸಿಕ ಇಎಂಐ ರೂ. 1,094 ನೊಂದಿಗೆ ಖರೀದಿಸುವ ಅವಕಾಶ ಕೂಡ ಇದೆ.

4 / 5
Google Pixel 4a ಖರೀದಿ ಮೇಲಿರುವ ಕೊಡುಗೆಗಳು: ಈ ಫೋನ್​ ಖರೀದಿ ಮೇಲೆ ಫ್ಲಿಪ್‌ಕಾರ್ಟ್ ಅನೇಕ ಕೊಡುಗೆಗಳನ್ನು ನೀಡುತ್ತಿದೆ. ಈ ಕೊಡುಗೆಯಲ್ಲಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ 5% ವರೆಗೆ  ರಿಯಾಯಿತಿ ನೀಡಲಾಗುತ್ತದೆ. ಐಸಿಐಸಿಐ ಬ್ಯಾಂಕ್ ಮಾಸ್ಟರ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗ್ರಾಹಕರು ತಮ್ಮ ಮೊದಲ ಬಾರಿ ವಹಿವಾಟಿನ ಮೇಲೆ 10% ರಿಯಾಯಿತಿ ಪಡೆಯಬಹುದು. ಇನ್ನು ಈ ಫೋನ್​ ಜೊತೆ 2999 ರೂ. ಬೆಲೆಯ ಗೂಗಲ್ ನೆಸ್ಟ್ ಮಿನಿ ಚಾರ್ಕೋಲ್ ಸ್ಪೀಕರ್ ಕೇವಲ 1 ರೂ.ಗೆ ನೀಡಲಾಗುತ್ತಿರುವುದು ವಿಶೇಷ.

5 / 5

Published On - 7:34 pm, Sat, 18 September 21

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ

ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ

ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ

ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್

ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,

ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!

ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು

Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?