Kannada News Photo gallery Gopalaswamy hill surrounded by thick fog is inviting tourists, here is a glimpse of it
ದಟ್ಟ ಮಂಜಿನಿಂದ ಕೂಡಿದ ಗೋಪಾಲಸ್ವಾಮಿ ಬೆಟ್ಟ ಪ್ರವಾಸಿಗರನ್ನ ಕೈ ಬಿಸಿ ಕರೆಯುತ್ತಿದ್ದು, ಅದರ ಝಲಕ್ ಇಲ್ಲಿದೆ
ವರ್ಷದ 365 ದಿನಗಳಲ್ಲೂ ದಟ್ಟ ಮಂಜಿನಿಂದ ಕೂಡಿದ ರಾಜ್ಯದ ಏಕೈಕ ಪ್ರವಾಸಿ ತಾಣ ಅಂದ್ರೆ, ಅದು ಹಿಮವದ್ ಗೋಪಾಲಸ್ವಾಮಿ ಬೆಟ್ಟ. ಚುಮು ಚುಮು ಚಳಿಯ ನಡುವೆ ಗೋಪಾಲಸ್ವಾಮಿ ಬೆಟ್ಟ ಮಂಜಿನಿಂದ ಆವರಿಸಿ ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದೆ. ಅದರ ಝಲಕ್ ಇಲ್ಲಿದೆ.