ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ, ನಾಲ್ವರು ಗಂಭೀರ
ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.
Updated on: Dec 26, 2023 | 10:04 AM
Share

ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾಗಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳಿಗೆ ಸವಣೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸ ಹಿನ್ನೆಲೆಯಲ್ಲಿ ರಾಕಗಾರ್ಡ್ನ್ಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಸವಣೂರು ಉಪವಿಭಾಗಧಿಕಾರಿ ತಹಶಿಲ್ದಾರ ಮತ್ತಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Related Photo Gallery
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ




