ಚಿತ್ರಗಳು: ಬೆಂಗಳೂರಿನಲ್ಲಿ ನರ್ಸರಿ ಶಾಲೆ ಕಟ್ಟಡ ಕುಸಿತ, ವಾಹನಗಳು ಜಖಂ

|

Updated on: Nov 27, 2023 | 1:05 PM

ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ.

1 / 8
ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ.

2 / 8
ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ.

3 / 8
ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

4 / 8
ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಸ್ಕೂಲ್.  ಈ ಸ್ಕೂಲ್ ನಲ್ಲಿ ಒಟ್ಟು 90 ಮಕ್ಕಳು ಪ್ರವೇಶ ಪಡೆದುಕೊಂಡಿದ್ದರು. ಅದರೆ, 90 ಮಕ್ಕಳ ಪೈಕಿ 75 ಮಕ್ಕಳು ಮಾತ್ರ ಪ್ರತಿದಿನ ಶಾಲೆಗೆ ಬರುತ್ತಿದ್ದರು

5 / 8
ದೇವರ ದೇವರ ದಯೆಯಿಂದ ಶಾಲಾ ಸಮಯದಲ್ಲಿ ಕಟ್ಟಡ ಬಿದ್ದಿಲ್ಲ. ಇದರಿಂದ ಸಂಭವಿಸಬೇಕಿದ್ದ ಬಾರೀ ಅನಾಹುತವೊಂದು ತಪ್ಪಿದಂತಾಗಿದ್ದು, ವಿದ್ಯಾರ್ಥಿಗಳ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

6 / 8
ಇನ್ನು ಶಾಲಾ ಕಟ್ಟದ ಅವಶೇಷಗಳ ಅಡಿಯಲ್ಲಿ ವಾಹನಗಳು ಸಿಲುಕಿದ್ದು, ಅವು ಸಂಪೂರ್ಣವಾಗಿ ಹಾನಿಯಾಗಿವೆ. ಇದರಿಂದ ಮಾಲೀಕರು ಕಂಗಾಲಾಗಿದ್ದಾರೆ.

7 / 8
ಇದೀಗ ಸ್ಥಳಕ್ಕೆ ಜೆಸಿಬಿ ಆಗಮಿಸಿದ್ದು, ಕಟ್ಟಡದ ಅವಶೇಷಗಳನ್ನು ತೆರವು ಕಾರ್ಯ ನಡೆದಿದೆ.

8 / 8
ಅಷ್ಟಕ್ಕೂ ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ. ಒಂದು ವೇಳೆ ಶಾಲಾ ಸಮಯದಲ್ಲಿ ಕುಟ್ಟಡ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿದ್ದರೆ ಅದಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.