- TV9 Kannada Photo gallery Governor thawar chand gehlot visits horanadu annapoorneshwari temple dharmasthala kukke subramanya and
ಧರ್ಮಸ್ಥಳ, ಹೊರನಾಡು ಅನ್ನಪೂರ್ಣೇಶ್ವರಿ, ಕುಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿಗೆ ಆಗಮಿಸಿ ತಾಯಿ ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದಾರೆ.
Updated on:Feb 16, 2023 | 3:19 PM
Share

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿಗೆ ಆಗಮಿಸಿ ತಾಯಿ ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದಾರೆ.

ಅಲ್ಲದೆ ಕುಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ ಕೂಡ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹೊರನಾಡು ದೇವಸ್ಥಾನದ ಅಡಳಿತ ಮಂಡಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವನ್ನು ಆದರದಿಂದ ಸ್ವಾಗತಿಸಿದರು.

ಡಿಸಿ ಕೆ.ಎನ್.ರಮೇಶ್, ಎಸ್ಪಿ ಉಮಾಪ್ರಶಾಂತ್ ಹಾಗೂ ಅಧಿಕಾರಿಗಳು ರಾಜ್ಯಪಾಲರಿಗೆ ಸಾಥ್ ನೀಡಿದರು. ರಾಜ್ಯಪಾಲರ ಭೇಟಿ ಹಿನ್ನೆಲೆ ಭಕ್ತರಿಗೆ ಅವಕಾಶ ಇರಲಿಲ್ಲ.

ಇನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ “ಮಾದಕ ಮುಕ್ತರಿಗೆ ಹೊಸ ಜೀವನ” ಎಂಬ ವಿಷಯದ ಕುರಿತು ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿದರ.
Published On - 3:19 pm, Thu, 16 February 23
Related Photo Gallery
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್ಪಿಜಿ ಸಿಲಿಂಡರ್ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು




