AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ, ಹೊರನಾಡು ಅನ್ನಪೂರ್ಣೇಶ್ವರಿ, ಕುಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿಗೆ ಆಗಮಿಸಿ ತಾಯಿ ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದಾರೆ.

TV9 Web
| Updated By: ಆಯೇಷಾ ಬಾನು|

Updated on:Feb 16, 2023 | 3:19 PM

Share
ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿಗೆ ಆಗಮಿಸಿ ತಾಯಿ ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದಾರೆ.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿಗೆ ಆಗಮಿಸಿ ತಾಯಿ ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದಾರೆ.

1 / 5
ಅಲ್ಲದೆ ಕುಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ ಕೂಡ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 5
ಹೊರನಾಡು ದೇವಸ್ಥಾನದ ಅಡಳಿತ ಮಂಡಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವನ್ನು ಆದರದಿಂದ ಸ್ವಾಗತಿಸಿದರು.

3 / 5
ಡಿಸಿ ಕೆ.ಎನ್.ರಮೇಶ್, ಎಸ್ಪಿ ಉಮಾಪ್ರಶಾಂತ್ ಹಾಗೂ ಅಧಿಕಾರಿಗಳು ರಾಜ್ಯಪಾಲರಿಗೆ ಸಾಥ್ ನೀಡಿದರು. ರಾಜ್ಯಪಾಲರ ಭೇಟಿ ಹಿನ್ನೆಲೆ ಭಕ್ತರಿಗೆ ಅವಕಾಶ ಇರಲಿಲ್ಲ.

4 / 5
ಇನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ “ಮಾದಕ ಮುಕ್ತರಿಗೆ ಹೊಸ ಜೀವನ” ಎಂಬ ವಿಷಯದ ಕುರಿತು ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಜ್ಯಪಾಲರು  ಭಾಗವಹಿಸಿದರ.

5 / 5

Published On - 3:19 pm, Thu, 16 February 23