ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ನಟಿ ಕಿಯಾರಾ ಅಡ್ವಾಣಿ
ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.
Updated on: Nov 21, 2022 | 5:00 PM
Share

ನಟಿ ಕಿಯಾರಾ ಅಡ್ವಾಣಿ ಅವರು ಬಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಕಿಯಾರಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಚಿತ್ರದಲ್ಲಿ ಕಿಯಾರಾ ನಟಿಸಿದ್ದರು. ಈ ಸಿನಿಮಾ ಹಿಟ್ ಆಗಿದೆ. ಇವರಿಬ್ಬರೂ ನಿಜ ಜೀವನದಲ್ಲಿ ಡೇಟಿಂಗ್ ಮಾಡುತ್ತಿದ್ದಾರೆ..

ಕಿಯಾರಾ ಅವರಿಗೆ ಬಾಲಿವುಡ್ನಲ್ಲಿ ಸಖತ್ ಬೇಡಿಕೆ ಇದೆ. ಹಲವು ಚಿತ್ರಗಳಲ್ಲಿ ಕಿಯಾರಾ ಅವರು ನಟಿಸುತ್ತಿದ್ದಾರೆ.

‘ಗೋವಿಂದ ಮೇರಾ ನಾಮ್’ ಚಿತ್ರದಲ್ಲಿ ಕಿಯಾರಾ, ವಿಕ್ಕಿ ಕೌಶಲ್ ಹಾಗೂ ಭೂಮಿ ಪಡ್ನೇಕರ್ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ.
Related Photo Gallery
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು




