ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ನಟಿ ಕಿಯಾರಾ ಅಡ್ವಾಣಿ

Edited By:

Updated on: Nov 21, 2022 | 5:00 PM

ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

1 / 5
ನಟಿ ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಕಿಯಾರಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಕಿಯಾರಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

2 / 5

ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

3 / 5

ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಚಿತ್ರದಲ್ಲಿ ಕಿಯಾರಾ ನಟಿಸಿದ್ದರು. ಈ ಸಿನಿಮಾ ಹಿಟ್ ಆಗಿದೆ. ಇವರಿಬ್ಬರೂ ನಿಜ ಜೀವನದಲ್ಲಿ ಡೇಟಿಂಗ್ ಮಾಡುತ್ತಿದ್ದಾರೆ..

4 / 5

ಕಿಯಾರಾ ಅವರಿಗೆ ಬಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ಚಿತ್ರಗಳಲ್ಲಿ ಕಿಯಾರಾ ಅವರು ನಟಿಸುತ್ತಿದ್ದಾರೆ.

5 / 5

‘ಗೋವಿಂದ ಮೇರಾ ನಾಮ್’ ಚಿತ್ರದಲ್ಲಿ ಕಿಯಾರಾ, ವಿಕ್ಕಿ ಕೌಶಲ್ ಹಾಗೂ ಭೂಮಿ ಪಡ್ನೇಕರ್ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ.   

Loading...
Unable to load recommendations.
Follow Us