Pawana Gowda: ಸಾಂಪ್ರದಾಯಿಕ ದಿರಿಸಿನಲ್ಲಿ ನಟಿ ಪಾವನಾ ಗೌಡ ಫೋಟೋ ಶೂಟ್; ಚಿತ್ರಗಳು ಇಲ್ಲಿವೆ
ಕನ್ನಡದ ಭರವಸೆಯ ನಟಿ ಪಾವನಾ ಗೌಡ ಹೊಸ ಪೋಟೋ ಶೂಟ್ ಮಾಡಿಸಿದ್ದಾರೆ. ಸಾಂಪ್ರದಾಯಿಕ ದಿರಿಸಿನಲ್ಲಿ ಅವರು ಗಮನ ಸೆಳೆಯುತ್ತಿದ್ದು, ಚಿತ್ರಗಳು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
Updated on:Oct 08, 2021 | 2:24 PM
Share

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.
Published On - 2:23 pm, Fri, 8 October 21
Related Photo Gallery
‘ಪುಷ್ಪ 2’ ಕಾಲ್ತುಳಿತಕ್ಕೆ ವರ್ಷ: ಬಾಲಕನ ಸ್ಥಿತಿ ಹೇಗಿದೆ? ನೆರವು ನಿಂತಿತೇ?
ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ಸ್ಟುಡಿಯೋ9 ನಿರ್ಮಿತ ಫೆನಾಟಿಕ್ಸ್
ಸೈಬರ್ ಕ್ರೈಂ: ರಾಜ್ಯದಲ್ಲಿ ಈ ವರ್ಷ ಕೇಸ್ಗಳ ಸಂಖ್ಯೆ ಭರ್ಜರಿ ಇಳಿಕೆ
ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪ್ರಧಾನಿ ಮೋದಿ ಘೋಷಣೆ
ಭಾರತದ ಮೊದಲ ಸ್ಪೇಷನ್ ಸ್ಟೇಷನ್ನ ರೂಪುರೇಖೆ ಸಿದ್ಧ
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




