AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಭೇಟಿ ಮಾಡಿದ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ರಿಕ್ಕಿ ಕೇಜ್​; ಕನ್ನಡಿಗನ ಸಾಧನೆಗೆ ಪ್ರಧಾನಿ ಮೆಚ್ಚುಗೆ

ಖ್ಯಾತ ಸಂಗೀತ ಸಂಯೋಜಕ ರಿಕ್ಕಿ ಕೇಜ್​ ಅವರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಆಗುವ ಅವಕಾಶ ಸಿಕ್ಕಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Apr 15, 2022 | 4:17 PM

Share
ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಕ್ಷಣದ ಫೋಟೋಗಳನ್ನು ಹಂಚಿಕೊಂಡು ಅವರು ಖುಷಿಪಟ್ಟಿದ್ದಾರೆ.

Grammy Award 2022 winner Ricky Kej meets Prime Minister Narendra Modi

1 / 5
‘ಲಹರಿ ಮ್ಯೂಸಿಕ್’​ ಸಂಸ್ಥೆಯ ಮೂಲಕ ನಿರ್ಮಾಣವಾಗಿರುವ ‘ಡಿವೈನ್ ಟೈಡ್ಸ್’ ಆಲ್ಬಂಗಾಗಿ‌ ರಿಕ್ಕಿ ಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿದೆ. ಅವರು ಗ್ರ್ಯಾಮಿ ಪ್ರಶಸ್ತಿ ಪಡೆದಿರುವುದು ಇದು ಎರಡನೇ ಬಾರಿ.

Grammy Award 2022 winner Ricky Kej meets Prime Minister Narendra Modi

2 / 5
ಗ್ರ್ಯಾಮಿ ಪಡೆದು ಸಾಧನೆ ಮಾಡಿದ ಕನ್ನಡಿಗ ರಿಕ್ಕಿ ಕೇಜ್​ ಅವರಿಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ರಿಕ್ಕಿ ಕೇಜ್​ ಅಭಿಮಾನಿಗಳಿಗೆ, ಸ್ನೇಹಿತರಿಗೆ, ಕುಟುಂಬದವರಿಗೆ ಮತ್ತು ಆಪ್ತರಿಗೆ ಖುಷಿ ನೀಡಿದೆ. ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

3 / 5
ಪ್ರಧಾನಿ ಮೋದಿ ಅವರನ್ನು ರಿಕ್ಕಿ ಕೇಜ್​ ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಫೋಟೋಗಳನ್ನು ಮೋದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ನಿಮ್ಮನ್ನು ಭೇಟಿ ಮಾಡಿ ಖುಷಿ ಆಯಿತು. ಸಂಗೀತದ ಬಗ್ಗೆ ನಿಮಗೆ ಇರುವ ಉತ್ಸಾಹ ಇನ್ನಷ್ಟು ಬಲವಾಗುತ್ತಿದೆ. ನಿಮ್ಮ ಭವಿಷ್ಯಕ್ಕೆ ಒಳಿತಾಗಲಿ’ ಎಂದು ನರೇಂದ್ರ ಮೋದಿ ಅವರು ರಿಕ್ಕಿ ಕೇಜ್​ಗೆ ಹಾರೈಸಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ