ಮೋದಿ ಭೇಟಿ ಮಾಡಿದ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ರಿಕ್ಕಿ ಕೇಜ್; ಕನ್ನಡಿಗನ ಸಾಧನೆಗೆ ಪ್ರಧಾನಿ ಮೆಚ್ಚುಗೆ
ಖ್ಯಾತ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಅವರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಆಗುವ ಅವಕಾಶ ಸಿಕ್ಕಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ.
Updated on: Apr 15, 2022 | 4:17 PM
Share

Grammy Award 2022 winner Ricky Kej meets Prime Minister Narendra Modi

Grammy Award 2022 winner Ricky Kej meets Prime Minister Narendra Modi

ಗ್ರ್ಯಾಮಿ ಪಡೆದು ಸಾಧನೆ ಮಾಡಿದ ಕನ್ನಡಿಗ ರಿಕ್ಕಿ ಕೇಜ್ ಅವರಿಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ರಿಕ್ಕಿ ಕೇಜ್ ಅಭಿಮಾನಿಗಳಿಗೆ, ಸ್ನೇಹಿತರಿಗೆ, ಕುಟುಂಬದವರಿಗೆ ಮತ್ತು ಆಪ್ತರಿಗೆ ಖುಷಿ ನೀಡಿದೆ. ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಪ್ರಧಾನಿ ಮೋದಿ ಅವರನ್ನು ರಿಕ್ಕಿ ಕೇಜ್ ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋಗಳನ್ನು ಮೋದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನಿಮ್ಮನ್ನು ಭೇಟಿ ಮಾಡಿ ಖುಷಿ ಆಯಿತು. ಸಂಗೀತದ ಬಗ್ಗೆ ನಿಮಗೆ ಇರುವ ಉತ್ಸಾಹ ಇನ್ನಷ್ಟು ಬಲವಾಗುತ್ತಿದೆ. ನಿಮ್ಮ ಭವಿಷ್ಯಕ್ಕೆ ಒಳಿತಾಗಲಿ’ ಎಂದು ನರೇಂದ್ರ ಮೋದಿ ಅವರು ರಿಕ್ಕಿ ಕೇಜ್ಗೆ ಹಾರೈಸಿದ್ದಾರೆ.
Related Photo Gallery
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್ಎಸ್ಎಸ್ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮುಜಫರ್ನಗರದ ಫ್ಲಾಟ್ನಲ್ಲಿ ಸಿಲಿಂಡರ್ ಸ್ಫೋಟ, ಮೂವರ ಸಜೀವ ದಹನ
ಭೀಕರ ರಸ್ತೆ ಅಪಘಾತ: ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಶಿರಸಿಯಲ್ಲಿ ‘ಮುದ್ದು ಸೊಸೆ’ 250ನೇ ಸಂಚಿಕೆ ಶೂಟಿಂಗ್
ಅತಿಥಿಗಳಿಗೆ ಸ್ವತಃ ತಿಂಡಿ ಮಾಡಿಕೊಟ್ಟ ಸಲ್ಮಾನ್ ಖಾನ್
ಹೊಸ ಹೆಲಿಕಾಪ್ಟರ್ನಲ್ಲಿ ಜಾರಕಿಹೊಳಿ ಗ್ರ್ಯಾಂಡ್ ಎಂಟ್ರಿ
6,6,6,6.. ಬಿಗ್ ಬ್ಯಾಷ್ ಲೀಗ್ನಲ್ಲಿ ಅಬ್ಬರಿಸಿದ ಮ್ಯಾಥ್ಯೂ ವೇಡ್




