AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಐದೂ ಪಾಲಿಕೆಗಳಿಗೆ ಲೋಗೋ ಭಾಗ್ಯ: ಲಾಂಛನಗಳ ವಿಶೇಷತೆ ತಿಳಿಯಿರಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು 5 ನಗರ ಪಾಲಿಕೆಗಳಿಗೆ ನೂತನ ಲೋಗೋ ಅನಾವರಣಗೊಂಡಿದೆ. ಖಡ್ಗ ಹಿಡಿದಿರುವ ಕೆಂಪೇಗೌಡರ ಚಿತ್ರಣ ಹಾಗೂ ಹಳೆಯ ಬಿಬಿಎಂಪಿ ಚಿಹ್ನೆಯಲ್ಲಿದ್ದ ಗೋಪುರವನ್ನು ಹೊಸ ಸ್ಪರ್ಶದೊಂದಿಗೆ ಸಂಯೋಜಿಸಿ ಬೆಂಗಳೂರಿನ ಪರಂಪರೆ ಮತ್ತು ವೈಭವವನ್ನು ಬಿಂಬಿಸುವಂತೆ ರೂಪಿಸಲಾಗಿದೆ. ಪ್ರತಿಯೊಂದು ಪಾಲಿಕೆಗೂ ಪ್ರತ್ಯೇಕ ಬಣ್ಣಗಳಿವೆ.

ಗಂಗಾಧರ​ ಬ. ಸಾಬೋಜಿ
|

Updated on:Apr 03, 2026 | 3:26 PM

Share
ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಸೇರಿದಂತೆ 5 ನಗರ ಪಾಲಿಕೆಗಳಿಗೆ ಕೊನೆಗೂ ಹೊಸ  ಲೋಗೋ ಅನಾವರಣಗೊಳಿಸಲಾಗಿದೆ.

1 / 7
ಇತ್ತೀಚೆಗೆ 2026-27ರ ಸಾಲಿನ ಬಜೆಟ್​ ಮಂಡನೆ ಮಾಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ 5 ನಗರ ಪಾಲಿಕೆಗಳ ಹೊಸ ಲೋಗೋವನ್ನು ಬಿಡುಗಡೆ ಮಾಡಿದೆ. ಖಡ್ಗ ಹಿಡಿದು ನಿಂತಿರುವ ಕೆಂಪೇಗೌಡರ ಚಿತ್ರಣ ಲೋಗೋದ ಪ್ರಮುಖ ಆಕರ್ಷಣೆ.

2 / 7
ಬೆಂಗಳೂರಿನ ಪರಂಪರೆ ಮತ್ತು ವೈಭವವನ್ನು ಪ್ರತಿಬಿಂಬಿಸುವಂತೆ ಲೋಗೋವನ್ನು ಹೊಸ ರೀತಿಯಲ್ಲಿ ರೂಪಿಸಲಾಗಿದೆ. ಹಳೆಯ ಬಿಬಿಎಂಪಿ ಚಿಹ್ನೆಯಲ್ಲಿದ್ದ ಕೆಂಪೇಗೌಡರ ಗೋಪುರವನ್ನು ಇಲ್ಲಿಯೂ ಬಳಸಿಕೊಳ್ಳಲಾಗಿದ್ದು, ಕೊಂಚ ಹೊಸ ಸ್ಪರ್ಶ ನೀಡಲಾಗಿದೆ.

3 / 7
ಇನ್ನು ಲೋಗೋದ ಪ್ರತಿಯೊಂದು ಬಣ್ಣಗಳು ಗಮನ ಸೆಳೆಯುವಂತಿವೆ. ನಗರ ಪಾಲಿಕೆಗಳ ಹೆಸರನ್ನು ವೃತ್ತಾಕಾರದಲ್ಲಿ ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಬರೆಯಲಾಗಿದೆ.

4 / 7
ಪ್ರತಿಯೊಂದು ಪಾಲಿಕೆಗಳ ಲೋಗೋದಲ್ಲಿ ಕೆಂಪೇಗೌಡರ ಗೋಪುರವಿದ್ದು, ಪ್ರತ್ಯೇಕ ಬಣ್ಣಗಳನ್ನು ಹೊಂದಿವೆ.

5 / 7
ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಮತ್ತು 5 ನಗರ ಪಾಲಿಕೆಗಳ ಲೋಗೋವನ್ನು ಚಿತ್ರಕಲಾ ಪರಿಷತ್​ನಿಂದ ಸಿದ್ಧಪಡಿಸಲಾಗಿದೆ.

6 / 7
ಮಾರ್ಚ್​​ 20ರಂದು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ನಡೆದ ಜಿಬಿಎ ಸಭೆಯಲ್ಲಿ ಲೋಗೋವನ್ನು ಅಂತಿಮಗೊಳಿಸಲಾಗಿತ್ತು.

7 / 7

Published On - 3:21 pm, Fri, 3 April 26

Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು

ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್

ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ

ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್

ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್

ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ

PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು