AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಐದೂ ಪಾಲಿಕೆಗಳಿಗೆ ಲೋಗೋ ಭಾಗ್ಯ: ಲಾಂಛನಗಳ ವಿಶೇಷತೆ ತಿಳಿಯಿರಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು 5 ನಗರ ಪಾಲಿಕೆಗಳಿಗೆ ನೂತನ ಲೋಗೋ ಅನಾವರಣಗೊಂಡಿದೆ. ಖಡ್ಗ ಹಿಡಿದಿರುವ ಕೆಂಪೇಗೌಡರ ಚಿತ್ರಣ ಹಾಗೂ ಹಳೆಯ ಬಿಬಿಎಂಪಿ ಚಿಹ್ನೆಯಲ್ಲಿದ್ದ ಗೋಪುರವನ್ನು ಹೊಸ ಸ್ಪರ್ಶದೊಂದಿಗೆ ಸಂಯೋಜಿಸಿ ಬೆಂಗಳೂರಿನ ಪರಂಪರೆ ಮತ್ತು ವೈಭವವನ್ನು ಬಿಂಬಿಸುವಂತೆ ರೂಪಿಸಲಾಗಿದೆ. ಪ್ರತಿಯೊಂದು ಪಾಲಿಕೆಗೂ ಪ್ರತ್ಯೇಕ ಬಣ್ಣಗಳಿವೆ.

ಗಂಗಾಧರ​ ಬ. ಸಾಬೋಜಿ
|

Updated on:Apr 03, 2026 | 3:22 PM

Share
ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಸೇರಿದಂತೆ 5 ನಗರ ಪಾಲಿಕೆಗಳಿಗೆ ಕೊನೆಗೂ ಹೊಸ  ಲೋಗೋ ಅನಾವರಣಗೊಳಿಸಲಾಗಿದೆ.

1 / 7
ಇತ್ತೀಚೆಗೆ 2026-27ರ ಸಾಲಿನ ಬಜೆಟ್​ ಮಂಡನೆ ಮಾಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ 5 ನಗರ ಪಾಲಿಕೆಗಳ ಹೊಸ ಲೋಗೋವನ್ನು ಬಿಡುಗಡೆ ಮಾಡಿದೆ. ಖಡ್ಗ ಹಿಡಿದು ನಿಂತಿರುವ ಕೆಂಪೇಗೌಡರ ಚಿತ್ರಣ ಲೋಗೋದ ಪ್ರಮುಖ ಆಕರ್ಷಣೆ.

2 / 7
ಬೆಂಗಳೂರಿನ ಪರಂಪರೆ ಮತ್ತು ವೈಭವವನ್ನು ಪ್ರತಿಬಿಂಬಿಸುವಂತೆ ಲೋಗೋವನ್ನು ಹೊಸ ರೀತಿಯಲ್ಲಿ ರೂಪಿಸಲಾಗಿದೆ. ಹಳೆಯ ಬಿಬಿಎಂಪಿ ಚಿಹ್ನೆಯಲ್ಲಿದ್ದ ಕೆಂಪೇಗೌಡರ ಗೋಪುರವನ್ನು ಇಲ್ಲಿಯೂ ಬಳಸಿಕೊಳ್ಳಲಾಗಿದ್ದು, ಕೊಂಚ ಹೊಸ ಸ್ಪರ್ಶ ನೀಡಲಾಗಿದೆ.

3 / 7
ಇನ್ನು ಲೋಗೋದ ಪ್ರತಿಯೊಂದು ಬಣ್ಣಗಳು ಗಮನ ಸೆಳೆಯುವಂತಿವೆ. ಪ್ರತಿಯೊಂದು ಪಾಲಿಕೆಗಳ ಲೋಗೋದಲ್ಲಿ ಕೆಂಪೇಗೌಡರ ಗೋಪುರವಿದ್ದು, ಪ್ರತ್ಯೇಕ ಬಣ್ಣಗಳನ್ನು ಹೊಂದಿವೆ. ನಗರ ಪಾಲಿಕೆಗಳ ಹೆಸರನ್ನು ವೃತ್ತಾಕಾರದಲ್ಲಿ ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಬರೆಯಲಾಗಿದೆ.

4 / 7
ಇನ್ನು ಲೋಗೋದ ಪ್ರತಿಯೊಂದು ಬಣ್ಣಗಳು ಗಮನ ಸೆಳೆಯುವಂತಿವೆ. ಪ್ರತಿಯೊಂದು ಪಾಲಿಕೆಗಳ ಲೋಗೋದಲ್ಲಿ ಕೆಂಪೇಗೌಡರ ಗೋಪುರವಿದ್ದು, ಪ್ರತ್ಯೇಕ ಬಣ್ಣಗಳನ್ನು ಹೊಂದಿವೆ.

5 / 7
ನಗರ ಪಾಲಿಕೆಗಳ ಹೆಸರನ್ನು ವೃತ್ತಾಕಾರದಲ್ಲಿ ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಬರೆಯಲಾಗಿದೆ.ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಮತ್ತು 5 ನಗರ ಪಾಲಿಕೆಗಳ ಲೋಗೋವನ್ನು ಚಿತ್ರಕಲಾ ಪರಿಷತ್​ನಿಂದ ಸಿದ್ಧಪಡಿಸಲಾಗಿದೆ.

6 / 7
ಮಾರ್ಚ್​​ 20ರಂದು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ನಡೆದ ಜಿಬಿಎ ಸಭೆಯಲ್ಲಿ ಲೋಗೋವನ್ನು ಅಂತಿಮಗೊಳಿಸಲಾಗಿತ್ತು.

7 / 7

Published On - 3:21 pm, Fri, 3 April 26

Follow Us
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು

ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ

ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ

ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ