AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಗುಂಟೂರು ಖಾರಂ’ ಸಿನಿಮಾದ ಪ್ರೀರಿಲೀಸ್ ಇವೆಂಟ್​ ಝಲಕ್ ಇಲ್ಲಿದೆ.. ​

ಮಹೇಶ್ ಬಾಬು ಅಭಿನಯದ ‘ಗುಂಟೂರು ಖಾರಂ’ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು ಜೊತೆಗೆ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಾಯಕಿಯರಾಗಿ ನಟಿಸಿದ್ದಾರೆ. ಈ ಚಿತ್ರದ ಪ್ರೀರಿಲೀಸ್ ಇವೆಂಟ್ ಝಲಕ್ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 10, 2024 | 10:37 AM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

1 / 5
ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

2 / 5
ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

3 / 5
‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

4 / 5
ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

5 / 5

Published On - 10:31 am, Wed, 10 January 24

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್