AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ, ಇಲ್ಲಿವೆ ಚಿತ್ರಗಳು

Mahesh Babu Party: ‘ಗುಂಟೂರು ಖಾರಂ’ ಸಿನಿಮಾ ಯಶಸ್ವಿಯಾದ ಬೆನ್ನಲ್ಲೆ ಮಹೇಶ್ ಬಾಬು ಚಿತ್ರತಂಡಕ್ಕೆ ಪಾರ್ಟಿ ನೀಡಿದ್ದಾರೆ. ಇಲ್ಲಿದೆ ಪಾರ್ಟಿಯ ಚಿತ್ರಗಳು.

ಮಂಜುನಾಥ ಸಿ.
|

Updated on:Jan 16, 2024 | 7:12 PM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

1 / 8
ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

2 / 8
ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

3 / 8
ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

4 / 8
ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

5 / 8
ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

6 / 8
‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

7 / 8
‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

8 / 8

Published On - 6:22 pm, Tue, 16 January 24

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ