AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gut Health: ಈ ಕೆಟ್ಟ ಅಭ್ಯಾಸಗಳು ನಿಮ್ಮ ಜೀರ್ಣಕ್ರಿಯೆಗೆ ಹಾನಿಯುಂಟು ಮಾಡಬಹುದು! ಈಗಲೇ ಬಿಟ್ಟು ಬಿಡಿ

ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಅನೇಕ ಜನರು ತೊಂದರೆಗೊಳಗಾಗುತ್ತಾರೆ. ಈ ಸಮಯದಲ್ಲಿ, ಮಲಬದ್ಧತೆ, ಅತಿಸಾರ ಮತ್ತು ಆಮ್ಲೀಯತೆ ಇತ್ಯಾದಿಗಳನ್ನು ಎದುರಿಸಬೇಕಾಗುತ್ತದೆ.

TV9 Web
| Edited By: |

Updated on: Oct 03, 2022 | 8:00 AM

Share
ನಮ್ಮ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರಕ್ಕೆ ಸಂಬಂಧಿಸಿದ ಕೆಲ ಅಭ್ಯಾಸಗಳಿಂದಾಗಿ, ಅನೇಕ ಜನರು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಾಗಿ, ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಹೊಟ್ಟೆ ನೋವಿನ ಸಮಸ್ಯೆ ಉಂಟಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಕೆಟ್ಟ ಅಭ್ಯಾಸಗಳನ್ನು ತ್ಯಜಿಸುವುದು ಮುಖ್ಯ. ಈ ಅಭ್ಯಾಸಗಳು ಯಾವುವು ಎಂದು ತಿರಿಯಿರಿ.

1 / 5
ಒತ್ತಡ: ಗಂಟೆಗಟ್ಟಲೆ ಮೊಬೈಲ್​ ನೋಡುವುದು ಮತ್ತು ನಮ್ಮ ಜೀವನಶೈಲಿ ನಮ್ಮ ಮಾನಸಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆಯಲ್ಲಿ ಆಮ್ಲವೂ ಹೆಚ್ಚುತ್ತದೆ. ಇದರಿಂದಾಗಿ ಅಜೀರ್ಣ, ಅತಿಸಾರ, ಮಲಬದ್ಧತೆ, ಹಸಿವಾಗದಿರುವುದು ಮತ್ತು ಹೊಟ್ಟೆಯುಬ್ಬರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

2 / 5
ನಿದ್ರೆಯ ಕೊರತೆ: ಸಾಕಷ್ಟು ನಿದ್ದೆ ಮಾಡದಿರುವುದರಿಂದ ದಿನವಿಡೀ ದಣಿವು ಅನುಭವಿಸುವುದು ಮಾತ್ರವಲ್ಲ, ಇದರಿಂದಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ. ನಿದ್ರೆಯ ಕೊರತೆಯು ಒತ್ತಡದ ಹಾರ್ಮೋನ್ ಅಂದರೆ ಕಾರ್ಟಿಸೋಲ್​ನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ  ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು.

3 / 5
ದೈಹಿಕ ಚಟುವಟಿಕೆ: ಅನೇಕ ಜನರು ಒಂದೇ ಸ್ಥಳದಲ್ಲಿ ಗಂಟೆಗಳ ಕಾಲ ಕುಳಿತುಕೊಳ್ಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ಮಲಬದ್ಧತೆ ಅಥವಾ ಗ್ಯಾಸ್​ ಸಮಸ್ಯೆ ಉಂಟಾಗುತ್ತದೆ. ನೀವು ನಡುವೆ ವಿರಾಮಗಳನ್ನು ತೆಗೆದುಕೊಳ್ಳುವುದು ಮುಖ್ಯ. ಪ್ರತಿದಿನ ನಿಯಮಿತವಾಗಿ ವ್ಯಾಯಾಮ ಮಾಡಿ.

4 / 5
ಆಲ್ಕೋಹಾಲ್ ಸೇವನೆ: ಮದ್ಯದ ಅತಿಯಾದ ಸೇವನೆಯು ನಮ್ಮ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಹಾನಿಕಾರಕವಾಗಿದೆ. ಈ ಕಾರಣದಿಂದಾಗಿ, ಗ್ಯಾಸ್ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು. ಆದ್ದರಿಂದ, ಅತಿಯಾದ ಮದ್ಯ ಸೇವನೆಯಿಂದ ದೂರವಿರಿ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ