Hair Care: ಸ್ಟ್ರೈಟನರ್ ಇಲ್ಲದೆ ಕೂದಲನ್ನು ಸ್ಟ್ರೈಟ್ ಮಾಡುವುದು ಹೇಗೆ?
ಹೀಟ್ ಸ್ಟೈಲಿಂಗ್ ಉಪಕರಣಗಳು ಅಥವಾ ರಾಸಾಯನಿಕ ಚಿಕಿತ್ಸೆಗಳನ್ನು ಬಳಸಿಕೊಂಡು ಕೂದಲನ್ನು ಸ್ಟ್ರೈಟ್ ಮಾಡಲು ಅನೇಕ ಜನರು ಪ್ರಯತ್ನಿಸುತ್ತಾರೆ. ಇದರಿಂದ ಕೂದಲಿಗೆ ಹಾನಿಯಾಗುವ ಸಾಧ್ಯತೆಯೇ ಹೆಚ್ಚು. ನೈಸರ್ಗಿಕವಾಗಿ ನೇರ ಕೂದಲಿನ ವಿನ್ಯಾಸವನ್ನು ಅಳವಡಿಸಿಕೊಳ್ಳಲು ಕೆಲವು ಮಾರ್ಗಗಳು ಇಲ್ಲಿವೆ.