Hampi Utsava: ಹಂಪಿ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಫಲಪುಷ್ಪ ಪ್ರದರ್ಶನ
ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿವೆ.
Updated on: Jan 27, 2023 | 5:24 PM
Share

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ವೆರೈಟಿ ವೆರೈಟಿ ಹೂಗಳಲ್ಲಿ ಹಂಪಿಯ ಐತಿಹಾಸಿಕ ಸ್ಮಾರಕಗಳು ಅರಳಿ ನಿಂತಿದ್ದು, ನೋಡುಗರಿಗೆ ಮುದ ನೀಡುತ್ತಿವೆ.

ವಿಶೇಷವಾಗಿ ಪುನೀತ್ ರಾಜ್ ಕುಮಾರ್ ಪುತ್ಥಳಿ, ಕಾಂತಾರ ಸಿನಿಮಾದ ಪಂಜುರ್ಲಿ ದೈವ ಎಲ್ಲರ ಗಮನ ಸೆಳೆಯುತ್ತಿವೆ.

ಹಂಪಿ ವಿರುಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆ ಕಾಳು ಗಣಪ, ಸಾಲು ಮಂಟಪ ಸೇರಿ ಹತ್ತು ಹಲವು ಸ್ಮಾರಕಗಳು ಹೂವಿನಲ್ಲಿ ಅರಳಿವೆ.

ಫಲ ಪುಷ್ಪ ಪ್ರದರ್ಶನ ನೋಡಲು ಹರಿದು ಬರುತ್ತಿರುವ ಜನ ಸಾಗರ.
Related Photo Gallery
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್ಗಾಗಿ ಇಷ್ಟೆಲ್ಲ ಪೋಸ್ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?




