Hampi Utsava: ಹಂಪಿ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಫಲಪುಷ್ಪ ಪ್ರದರ್ಶನ

Edited By:

Updated on: Jan 27, 2023 | 5:24 PM

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿವೆ.

1 / 5
ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ 
ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

2 / 5

ವೆರೈಟಿ ವೆರೈಟಿ ಹೂಗಳಲ್ಲಿ ಹಂಪಿಯ ಐತಿಹಾಸಿಕ ಸ್ಮಾರಕಗಳು ಅರಳಿ ನಿಂತಿದ್ದು, ನೋಡುಗರಿಗೆ ಮುದ ನೀಡುತ್ತಿವೆ.

3 / 5

ವಿಶೇಷವಾಗಿ ಪುನೀತ್ ರಾಜ್ ಕುಮಾರ್ ಪುತ್ಥಳಿ, ಕಾಂತಾರ ಸಿನಿಮಾದ ಪಂಜುರ್ಲಿ ದೈವ ಎಲ್ಲರ ಗಮನ ಸೆಳೆಯುತ್ತಿವೆ.

4 / 5

ಹಂಪಿ ವಿರುಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆ ಕಾಳು ಗಣಪ, ಸಾಲು ಮಂಟಪ ಸೇರಿ ಹತ್ತು ಹಲವು ಸ್ಮಾರಕಗಳು ಹೂವಿನಲ್ಲಿ ಅರಳಿವೆ.

5 / 5

ಫಲ ಪುಷ್ಪ ಪ್ರದರ್ಶನ ನೋಡಲು ಹರಿದು ಬರುತ್ತಿರುವ ಜನ ಸಾಗರ.

Loading...
Unable to load recommendations.
Follow Us