AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಒಟಿಟಿಯಲ್ಲಿ ನೇರ ಪ್ರಸಾರ ಆಗಲಿದೆಯಾ ‘ಬಿಂದಾಸ್​’ ನಟಿ ಹನ್ಸಿಕಾ ಮೋಟ್ವಾನಿ ಮದುವೆ?

Hansika Motwani Marriage: ಹನ್ಸಿಕಾ ಮೋಟ್ವಾನಿ ಮದುವೆಯ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ.

TV9 Web
| Edited By: |

Updated on: Nov 13, 2022 | 7:21 PM

Share
ಖ್ಯಾತ ನಟಿ ಹನ್ಸಿಕಾ ಮೋಟ್ವಾನಿ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಸೊಹೈಲ್​ ಜೊತೆ ಅವರು ಮದುವೆ ಆಗಲಿದ್ದಾರೆ.

Hansika Motwani and Sohail Kathuria wedding will reportedly live streamed on OTT

1 / 5
ಕೆಲವೇ ದಿನಗಳ ಹಿಂದೆ ಹನ್ಸಿಕಾ ಅವರು ತಮ್ಮ ಎಂಗೇಜ್​ಮೆಂಟ್​ ಸುದ್ದಿ ಹಂಚಿಕೊಂಡರು. ಪ್ಯಾರಿಸ್​​ನಲ್ಲಿ ಸೊಹೈಲ್​ ಪ್ರಪೋಸ್​ ಮಾಡಿದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುವ ಮೂಲಕ ಶುಭ ಸಮಾಚಾರ ತಿಳಿಸಿದರು.

Hansika Motwani and Sohail Kathuria wedding will reportedly live streamed on OTT

2 / 5
ಮೂಲಗಳ ಪ್ರಕಾರ ಡಿಸೆಂಬರ್​ 4ರಂದು ಹನ್ಸಿಕಾ ಮೋಟ್ವಾನಿ ಅವರ ಮದುವೆ ನಡೆಯಲಿದೆ. ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗುತ್ತಿದ್ದು, ಬಹಳ ಅದ್ದೂರಿಯಾಗಿ ವಿವಾಹ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

3 / 5
ಸ್ಟಾರ್​ ನಟಿಯ ಮದುವೆ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

4 / 5
ಬಹುಭಾಷೆಯಲ್ಲಿ ಹನ್ಸಿಕಾ ಫೇಮಸ್​ ಆಗಿದ್ದಾರೆ. ‘ಬಿಂದಾಸ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸುವ ಮೂಲಕ ಕರುನಾಡಿನ ಪ್ರೇಕ್ಷಕರಿಗೂ ಹನ್ಸಿಕಾ ಪರಿಚಿತರಾದರು. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ.

5 / 5
Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ