Hansika Motwani: ಈಜಿಪ್ಟ್ ಪಿರಮಿಡ್ಗಳ ಮುಂದೆ ನಿಂತು ಪೋಸ್ ನೀಡಿದ ನಟಿ ಹನ್ಸಿಕಾ
ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಮದುವೆ ಆಗಿ ಹಾಯಾಗಿ ಸುತ್ತಾಡುತ್ತಿದ್ದಾರೆ.
Updated on: Jan 12, 2023 | 6:24 AM

ನಟಿ ಹನ್ಸಿಕಾ ಮೋಟ್ವಾನಿ ಅವರು 2022ರಲ್ಲಿ ಮದುವೆ ಆಗಿದ್ದರು. ಹನ್ಸಿಕಾ ಅವರು ಈಗ ಪತಿ ಸೋಹೇಲ್ ಕತೂರಿಯಾ ಜತೆ ಈಜಿಪ್ಟ್ ಪ್ರವಾಸ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಮದುವೆ ಆಗಿ ಹಾಯಾಗಿ ಸುತ್ತಾಡುತ್ತಿದ್ದಾರೆ.

ಈಜಿಪ್ಟ್ನ ಪಿರಮಿಡ್ಗಳಿಗೆ ಭೇಟಿ ನೀಡಿದ ಫೋಟೋ ಅನ್ನು ಹನ್ಸಿಕಾ ಶೇರ್ ಮಾಡಿಕೊಂಡಿದ್ದಾರೆ. ಇದನ್ನು ಫ್ಯಾನ್ಸ್ ಇಷ್ಟಪಡುತ್ತಿದ್ದಾರೆ.

ಹನ್ಸಿಕಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇನ್ಸ್ಟಾಗ್ರಾಮ್ನಲ್ಲಿ 56 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

ಹನ್ಸಿಕಾಗೆ ಅವರು ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಚಿತ್ರದಲ್ಲಿ ನಟಿಸಿದ್ದರು. ಈ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಯಗೊಂಡಿದ್ದರು.
Related Photo Gallery

ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ ನ್ಯೂಜಿಲೆಂಡ್ ಪ್ರಧಾನಿ

ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ

ಹಸಿ ಈರುಳ್ಳಿ ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆ ಇರುವುದಿಲ್ಲ!

78 ಎಸೆತಗಳಲ್ಲಿ 21 ಸಿಕ್ಸ್: ಪಾಕ್ ವಿರುದ್ಧ ಫಿನ್ ಅಲೆನ್ ಸಿಡಿಲಬ್ಬರ

ಗದಗ: ಸರ್ಕಾರಿ ರತಿ-ಕಾಮಣ್ಣ ಮೂರ್ತಿಗೆ 29 ಕೆಜಿ ಚಿನ್ನದಿಂದ ಶೃಂಗಾರ

ಗುಜರಾತ್ ಟೈಟನ್ಸ್ ತಂಡಕ್ಕೆ ಹೊಸ ಮಾಲೀಕತ್ವ

ಹಳದಿ ಕಲ್ಲಂಗಡಿ ಬೆಳೆದು ಗಮನ ಸೆಳೆದ ಧಾರವಾಡದ ಯುವ ರೈತ

ಕೆಕೆಆರ್ಗೆ ಪ್ಲೇಯಿಂಗ್ 11; ನಾಯಕ ರಹಾನೆಗೆ ಯಾವ ಕ್ರಮಾಂಕ?

ಮನೆಯಲ್ಲಿ ಪ್ರತಿದಿನ ಜಗಳವೇ? ವಾಸ್ತು ತಜ್ಞರ ಈ ಸಲಹೆ ಅನುಸರಿಸಿ

ತಾನು ಎದುರಿಸಿದ ಅತ್ಯಂತ ಕಠಿಣ ಬೌಲರ್ ಯಾರೆಂದು ತಿಳಿಸಿದ ವಿರಾಟ್ ಕೊಹ್ಲಿ
ಪುನೀತ್ ರಾಜ್ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ

ಕೋರ್ಟ್ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!

ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ

ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್

ಜಾರ್ಖಂಡ್ನ ದಿಯೋಘರ್ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ

ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ

ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!

ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
