Hansika Motwani: ಚಿತ್ರರಂಗದಲ್ಲಿ ಹನ್ಸಿಕಾ ಮೋಟ್ವಾನಿಗೆ ಕಿರುಕುಳ; ಆ ಹೀರೋ ಯಾರು?

ಹನ್ಸಿಕಾ ಮೋಟ್ವಾನಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿ ಆಗಿದ್ದರು. ತೆಲುಗು ಚಿತ್ರರಂಗದಲ್ಲಿ ಕಿರುಕುಳ ಅನುಭವಿಸಿದ್ದೇನೆ ಎಂದು ಹೇಳಿದ್ದರು.

ರಾಜೇಶ್ ದುಗ್ಗುಮನೆ
|

Updated on: May 24, 2023 | 6:30 AM

ಹನ್ಸಿಕಾ ಮೋಟ್ವಾನಿ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ತೆಲುಗು, ತಮಿಳು ಭಾಷೆಗಳಲ್ಲಿ ಹನ್ಸಿಕಾ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ. ಅವರು ಕನ್ನಡದಲ್ಲೂ ಸಿನಿಮಾ ಮಾಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ.

1 / 6
ಅಲ್ಲು ಅರ್ಜುನ್ ಅಭಿನಯದ ‘ದೇಶಮುದುರು’ ಚಿತ್ರದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಸೂಪರ್ ಸಕ್ಸಸ್ ಪಡೆದ ಹನ್ಸಿಕಾಗೆ ತೆಲುಗಿನಲ್ಲಿ ಹಲವು ಆಫರ್​​ಗಳು ಬಂದಿವೆ. ಟಾಪ್ ಹೀರೋಗಳ ಜೊತೆಯೂ ನಟಿಸಿದ್ದಾರೆ.

2 / 6
ಹನ್ಸಿಕಾ ತೆಲುಗಿಗಿಂತ ಹೆಚ್ಚು ತಮಿಳು ಸಿನಿಮಾ ಮಾಡಿದ್ದಾರೆ. ತಮಿಳಿನಲ್ಲಿ ಸಾಲು ಸಾಲು ಚಿತ್ರಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಬೇಡಿಕೆ ಇರುವಾಗಲೇ ಅವರು ಮದುವೆ ಆಗಿದ್ದಾರೆ.

3 / 6
ಹನ್ಸಿಕಾ ಮೋಟ್ವಾನಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿ ಆಗಿದ್ದರು. ತೆಲುಗು ಚಿತ್ರರಂಗದಲ್ಲಿ ಕಿರುಕುಳ ಅನುಭವಿಸಿದ್ದೇನೆ ಎಂದು ಹೇಳಿದ್ದರು.

ಹನ್ಸಿಕಾ ಮೋಟ್ವಾನಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿ ಆಗಿದ್ದರು. ತೆಲುಗು ಚಿತ್ರರಂಗದಲ್ಲಿ ಕಿರುಕುಳ ಅನುಭವಿಸಿದ್ದೇನೆ ಎಂದು ಹೇಳಿದ್ದರು.

4 / 6
‘ತೆಲುಗಿನಲ್ಲಿ ಒಬ್ಬ ಹೀರೋ ತನಗೆ ತುಂಬಾ ಕಿರಿಕಿರಿ ಮಾಡುತ್ತಿದ್ದ. ಅವರಿಂದ ಕಾಸ್ಟಿಂಗ್ ಕೌಚ್ ಎದುರಿಸಿದ್ದೆ’ ಎಂದು ಅವರು ಹೇಳಿದ್ದರು. ಆದರೆ, ಆ ಹೀರೋ ಯಾರು ಎಂಬುದನ್ನು ಅವರು ರಿವೀಲ್ ಮಾಡಿಲ್ಲ.

5 / 6
ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಆ ಹೀರೋ ಯಾರು ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ.

6 / 6
Follow us
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!