AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಹನ್ಸಿಕಾ; ‘ಬಿಂದಾಸ್’ ಬೆಡಗಿಯ ಫೋಟೋಗಳು ವೈರಲ್​

Hansika Motwani Photos: ಬಹುಭಾಷಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಹನ್ಸಿಕಾ ಮೋಟ್ವಾನಿ. ‘ಬಿಂದಾಸ್’ ಚಿತ್ರದ ಮೂಲಕ ಕನ್ನಡದಲ್ಲಿ ಗುರುತಿಸಿಕೊಂಡ ನಟಿ ಇದೀಗ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಸ್ಟೈಲಿಶ್ ಆಗಿ ಕಾಣಿಸಿಕೊಂಡ ನಟಿಯ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on:Jun 01, 2022 | 5:58 PM

Share
ಬಹುಭಾಷಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಹನ್ಸಿಕಾ ಮೋಟ್ವಾನಿ

1 / 10
ಪ್ರಸ್ತುತ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಲುಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟಿ.

2 / 10
ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್’ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಹನ್ಸಿಕಾ.

3 / 10
ಪ್ರಸ್ತುತ ವೆಬ್​ ಸೀರೀಸ್​ಗಳಲ್ಲೂ ನಟಿಸುತ್ತಿರುವ ಬೆಡಗಿ.

4 / 10
ಹನ್ಸಿಕಾ ಕೈಯಲ್ಲಿ ಸದ್ಯ 7 ಚಿತ್ರಗಳಿವೆ. ಅವುಗಳಲ್ಲಿ ತಮಿಳು ಹಾಗೂ ತೆಲುಗು ಚಿತ್ರಗಳೂ ಸೇರಿವೆ.

5 / 10
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಹನ್ಸಿಕಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

6 / 10
ಹನ್ಸಿಕಾ ಹಂಚಿಕೊಂಡ ಫೋಟೋಗಳು ಸದ್ಯ ವೈರಲ್ ಆಗಿವೆ.

7 / 10
ಕಮೆಂಟ್​ಗಳ ಮೂಲಕ ಅಭಿಮಾನಿಗಳು ನಟಿಯ ಫೋಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

8 / 10
ಹನ್ಸಿಕಾರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ನಟಿ 5 ತಮಿಳು ಹಾಗೂ 2 ತೆಲುಗು ಚಿತ್ರಗಳಲ್ಲಿ ಬಣ್ಣಹಚ್ಚುತ್ತಿದ್ದಾರೆ.

9 / 10
ಮತ್ತೊಂದು ದೊಡ್ಡ ಯಶಸ್ಸಿನ ನಿರೀಕ್ಷೆಯಲ್ಲಿದ್ಧಾರೆ ‘ಬಿಂದಾಸ್’ ಬೆಡಗಿ.

10 / 10

Published On - 5:58 pm, Wed, 1 June 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್