Hansika Motwani: ಹೊಸ ಫೋಟೋಶೂಟ್ನಲ್ಲಿ ಮಿಂಚಿದ ಹನ್ಸಿಕಾ; ‘ಬಿಂದಾಸ್’ ಬೆಡಗಿಯ ಫೋಟೋಗಳು ವೈರಲ್
Hansika Motwani Photos: ಬಹುಭಾಷಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಹನ್ಸಿಕಾ ಮೋಟ್ವಾನಿ. ‘ಬಿಂದಾಸ್’ ಚಿತ್ರದ ಮೂಲಕ ಕನ್ನಡದಲ್ಲಿ ಗುರುತಿಸಿಕೊಂಡ ನಟಿ ಇದೀಗ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಸ್ಟೈಲಿಶ್ ಆಗಿ ಕಾಣಿಸಿಕೊಂಡ ನಟಿಯ ಫೋಟೋಗಳು ವೈರಲ್ ಆಗಿವೆ.
Updated on:Jun 01, 2022 | 5:58 PM
Share



ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಹನ್ಸಿಕಾ.

ಪ್ರಸ್ತುತ ವೆಬ್ ಸೀರೀಸ್ಗಳಲ್ಲೂ ನಟಿಸುತ್ತಿರುವ ಬೆಡಗಿ.

ಹನ್ಸಿಕಾ ಕೈಯಲ್ಲಿ ಸದ್ಯ 7 ಚಿತ್ರಗಳಿವೆ. ಅವುಗಳಲ್ಲಿ ತಮಿಳು ಹಾಗೂ ತೆಲುಗು ಚಿತ್ರಗಳೂ ಸೇರಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಹನ್ಸಿಕಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ಹನ್ಸಿಕಾ ಹಂಚಿಕೊಂಡ ಫೋಟೋಗಳು ಸದ್ಯ ವೈರಲ್ ಆಗಿವೆ.

ಕಮೆಂಟ್ಗಳ ಮೂಲಕ ಅಭಿಮಾನಿಗಳು ನಟಿಯ ಫೋಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಹನ್ಸಿಕಾರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ನಟಿ 5 ತಮಿಳು ಹಾಗೂ 2 ತೆಲುಗು ಚಿತ್ರಗಳಲ್ಲಿ ಬಣ್ಣಹಚ್ಚುತ್ತಿದ್ದಾರೆ.

ಮತ್ತೊಂದು ದೊಡ್ಡ ಯಶಸ್ಸಿನ ನಿರೀಕ್ಷೆಯಲ್ಲಿದ್ಧಾರೆ ‘ಬಿಂದಾಸ್’ ಬೆಡಗಿ.
Published On - 5:58 pm, Wed, 1 June 22
Related Photo Gallery
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ




