Hansika Motwani: ಹೊಸ ಫೋಟೋಶೂಟ್ನಲ್ಲಿ ಮಿಂಚಿದ ಹನ್ಸಿಕಾ; ‘ಬಿಂದಾಸ್’ ಬೆಡಗಿಯ ಫೋಟೋಗಳು ವೈರಲ್
Hansika Motwani Photos: ಬಹುಭಾಷಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಹನ್ಸಿಕಾ ಮೋಟ್ವಾನಿ. ‘ಬಿಂದಾಸ್’ ಚಿತ್ರದ ಮೂಲಕ ಕನ್ನಡದಲ್ಲಿ ಗುರುತಿಸಿಕೊಂಡ ನಟಿ ಇದೀಗ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಸ್ಟೈಲಿಶ್ ಆಗಿ ಕಾಣಿಸಿಕೊಂಡ ನಟಿಯ ಫೋಟೋಗಳು ವೈರಲ್ ಆಗಿವೆ.