
ಬಹುಭಾಷಾ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ ಹನ್ಸಿಕಾ ಮೋಟ್ವಾನಿ

ಪ್ರಸ್ತುತ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿ.

ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಹನ್ಸಿಕಾ.

ಪ್ರಸ್ತುತ ವೆಬ್ ಸೀರೀಸ್ಗಳಲ್ಲೂ ನಟಿ ಬ್ಯುಸಿಯಾಗಿದ್ದಾರೆ.

ಹನ್ಸಿಕಾ ಕೈಯಲ್ಲಿ ಸದ್ಯ 7 ಚಿತ್ರಗಳಿವೆ. ಅವುಗಳಲ್ಲಿ ತಮಿಳು ಹಾಗೂ ತೆಲುಗು ಚಿತ್ರಗಳೂ ಸೇರಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಹನ್ಸಿಕಾ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹನ್ಸಿಕಾ ಹಂಚಿಕೊಂಡ ಫೋಟೋಗಳು ಸದ್ಯ ವೈರಲ್ ಆಗಿವೆ.

ಹನ್ಸಿಕಾ ಮೋಟ್ವಾನಿ