AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಸ್ವಿಮ್ ಸ್ಯೂಟ್​ನಲ್ಲಿ ಮಿಂಚಿದ ‘ಬಿಂದಾಸ್​’ ಬೆಡಗಿ ಹನ್ಸಿಕಾ ಮೋಟ್ವಾನಿ

ಹನ್ಸಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಅವರು ಮಾಲ್ಡೀವ್ಸ್​ ಟ್ರಿಪ್​ಗೆ ತೆರಳಿದ್ದಾರೆ.

TV9 Web
| Edited By: |

Updated on: May 11, 2022 | 3:56 PM

Share
ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್’ ಸಿನಿಮಾ 2008ರಲ್ಲಿ ತೆರೆಗೆ ಬಂತು. ಈ ಸಿನಿಮಾ ಮೂಲಕ ನಟಿ ಹನ್ಸಿಕಾ ಮೋಟ್ವಾನಿ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

1 / 5
ಅವರು ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ ‘ಬಿಂದಾಸ್’. ಈ ಚಿತ್ರದ ಬಳಿಕ ಅವರು ಪರಭಾಷೆಯಲ್ಲಿ ಬ್ಯುಸಿ ಆದರು.

2 / 5
ಹನ್ಸಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಅವರು ಮಾಲ್ಡೀವ್ಸ್​ ಟ್ರಿಪ್​ಗೆ ತೆರಳಿದ್ದಾರೆ.

ಹನ್ಸಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಅವರು ಮಾಲ್ಡೀವ್ಸ್​ ಟ್ರಿಪ್​ಗೆ ತೆರಳಿದ್ದಾರೆ.

3 / 5
ಮಾಲ್ಡೀವ್ಸ್​ ಟ್ರಿಪ್​ನ ಫೋಟೋವನ್ನು ಹನ್ಸಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಸ್ವಿಮ್ ಸ್ಯೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋಗೆ ಅಭಿಮಾನಿಗಳಿಂದ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

4 / 5
ಹನ್ಸಿಕಾ ಸದ್ಯ ನಾಲ್ಕೈದು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. 2019 ಬಳಿಕ ಅವರ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಕೊವಿಡ್ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬವಾಗುತ್ತಿವೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ