ಡಿ.26 ರಂದು ಹುಣಸೂರಿನಲ್ಲಿ ಹನುಮ ಜಯಂತಿ, ಶಾಲಾ-ಕಾಲೇಜುಗಳಿಗೆ ರಜೆ
ಡಿಸೆಂಬರ್ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ. ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.
Updated on:Dec 26, 2023 | 6:24 AM

ಡಿಸೆಂಬರ್ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ.

ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.

ಆಂಜನೇಯಸ್ವಾಮಿ ದೇವಾಲಯದಿಂದ ಮೆರವಣಿಗೆ ಪ್ರಾರಂಭವಾಗಲಿದ್ದು, ಸರಸ್ವತಿಪುರಂ, ವಿಶ್ವೇಶ್ವರ ಪುರಂ, ಕರಿಗೌಡರ ಬೀದಿ, ಗರಡಿಮನೆ, ಮೋಚಿ ಬೀದಿ, ಗಣೇಶಗುಡಿ ಬೀದಿ, ದಾವಣಿ ಬೀದಿ, ಬ್ರಾಹ್ಮಣರ ಬೀದಿ ಮೂಲಕ ಮುನೇಶ್ವರ ಕಾವಲ್ ಮೈದಾನ ತಲುಪಲಿದೆ.

ಮೆರವಣಿಗೆಯಲ್ಲಿ ವಿವಿಧ ವಾದ್ಯ ಮೇಳಗಳು ಮತ್ತು ಜಾನಪದ ತಂಡಗಳು ಭಾಗಿಯಾಗಲಿವೆ.

ಹನುಮ ಜಯಂತಿ ಆಚರಣೆ ಹಿನ್ನೆಲಯಲ್ಲಿ ಹುಣಸೂರು ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
Published On - 7:57 am, Mon, 25 December 23
Related Photo Gallery

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

2 ವರ್ಷ ಬ್ಯಾನ್... CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್
ಮ್ಯಾನ್ಮಾರ್ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ

ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್

CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್

ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ

ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ

ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್

ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ

‘ರೀಲ್ಸ್ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
