ಡಿ.26 ರಂದು ಹುಣಸೂರಿನಲ್ಲಿ ಹನುಮ ಜಯಂತಿ, ಶಾಲಾ-ಕಾಲೇಜುಗಳಿಗೆ ರಜೆ
ಡಿಸೆಂಬರ್ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ. ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.
Updated on:Dec 26, 2023 | 6:24 AM
Share

ಡಿಸೆಂಬರ್ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ.

ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.

ಆಂಜನೇಯಸ್ವಾಮಿ ದೇವಾಲಯದಿಂದ ಮೆರವಣಿಗೆ ಪ್ರಾರಂಭವಾಗಲಿದ್ದು, ಸರಸ್ವತಿಪುರಂ, ವಿಶ್ವೇಶ್ವರ ಪುರಂ, ಕರಿಗೌಡರ ಬೀದಿ, ಗರಡಿಮನೆ, ಮೋಚಿ ಬೀದಿ, ಗಣೇಶಗುಡಿ ಬೀದಿ, ದಾವಣಿ ಬೀದಿ, ಬ್ರಾಹ್ಮಣರ ಬೀದಿ ಮೂಲಕ ಮುನೇಶ್ವರ ಕಾವಲ್ ಮೈದಾನ ತಲುಪಲಿದೆ.

ಮೆರವಣಿಗೆಯಲ್ಲಿ ವಿವಿಧ ವಾದ್ಯ ಮೇಳಗಳು ಮತ್ತು ಜಾನಪದ ತಂಡಗಳು ಭಾಗಿಯಾಗಲಿವೆ.

ಹನುಮ ಜಯಂತಿ ಆಚರಣೆ ಹಿನ್ನೆಲಯಲ್ಲಿ ಹುಣಸೂರು ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
Published On - 7:57 am, Mon, 25 December 23
ಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ
ಅಸ್ಸಾಂನಲ್ಲಿ ಮೋದಿ ಮುಂದೆ 10,000 ಕಲಾವಿದರಿಂದ ಬಾಗುರುಂಬಾ ನೃತ್ಯ ಪ್ರದರ್ಶನ
ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ
ಅಸ್ಸಾಂನ ಸಾಂಪ್ರದಾಯಿಕ ಸೆರ್ಜಾ ವಾದ್ಯ ನುಡಿಸಿದ ಪ್ರಧಾನಿ ಮೋದಿ
ನಾಯಿ - ನಾಗರ ಹಾವಿನ ಮಧ್ಯೆ ಬಿಗ್ ಫೈಟ್
ಗುವಾಹಟಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಆ ಒಂದು ಶಬ್ದಕ್ಕೆ ದುರ್ಗಮ್ಮನ ಮೂರ್ತಿ ಕಾರಣ
ತುಳು ಭಾಷೆಗೆ ವಿರೋಧ ಇದೆಯೇ? ಸ್ಪಷ್ಟನೆ ಕೊಟ್ಟ ನಟ ಝೈದ್ ಖಾನ್
ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಗೃಹ ಇಲಾಖೆ ಗ್ರೀನ್ಸಿಗ್ನಲ್
ತಂದೆಯನ್ನೇ ಕೊಂದು ಮೃತ ದೇಹವನ್ನು ಆ್ಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು