AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HBD Parvathy: ಪುನೀತ್, ಶಿವಣ್ಣ ಜತೆ ತೆರೆಹಂಚಿಕೊಂಡಿದ್ದ ಪಾರ್ವತಿ ಜನ್ಮದಿನ; ನಟಿ ಎಷ್ಟು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಗೊತ್ತಾ?

Parvathy Birthday | Parvathy Kannada Movies: ಮಲಯಾಳಂ ಮೂಲದ ಖ್ಯಾತ ನಟಿ ಪಾರ್ವತಿ ‘ಮಿಲನ’ ಚಿತ್ರದ ಮೂಲಕ ಸ್ಯಾಂಡಲ್​ವುಡ್ ಪ್ರವೇಶಿಸಿದವರು. ಪುನೀತ್ ರಾಜ್​ಕುಮಾರ್​ಗೆ ಜೋಡಿಯಾಗಿ ನಟಿಸಿದ್ದ ಪಾರ್ವತಿ ನಂತರ ‘ಪೃಥ್ವಿ’ ಚಿತ್ರದಲ್ಲೂ ಅಪ್ಪು ಜತೆ ನಟಿಸಿದರು. ಶ್ರೀನಗರ ಕಿಟ್ಟಿ ಜತೆ ‘ಮಳೆ ಬರಲಿ ಮಂಜೂ ಇರಲಿ’ ಚಿತ್ರದಲ್ಲಿ ಹಾಗೂ ಶಿವರಾಜ್​ಕುಮಾರ್ ಜತೆ ‘ಅಂದರ್ ಬಾಹರ್’ ಚಿತ್ರದಲ್ಲಿ ಪಾರ್ವತಿ ನಟಿಸಿದ್ದಾರೆ.

TV9 Web
| Edited By: |

Updated on: Apr 07, 2022 | 6:20 AM

Share
ಬಹುಭಾಷಾ ನಟಿ ಪಾರ್ವತಿ 34ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕೇರಳ ಮೂಲದ ನಟಿ ಮಲಯಾಳಂ ಸೇರಿದಂತೆ ಕನ್ನಡ, ತಮಿಳು, ಹಿಂದಿ ಮೊದಲಾದ ಭಾಷೆಗಳಲ್ಲಿ ನಟಿಸಿದ್ದಾರೆ.

1 / 7
ಹಲವು ಭಾಷೆಗಳಲ್ಲಿ ಸೂಪರ್​ಹಿಟ್ ಚಿತ್ರ ನೀಡಿರುವ ಪಾರ್ವತಿ ಪ್ರಸ್ತುತ ಮಲಯಾಳಂ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

2 / 7
ಪಾರ್ವತಿ ಕನ್ನಡದಲ್ಲಿ ನಾಲ್ಕು ಚಿತ್ರಗಳಲ್ಲಿ ನಟಿಸಿದ್ದಾರೆ. ಅದರಲ್ಲಿ ಎರಡು ಚಿತ್ರಗಳು ದೊಡ್ಡ ಮಟ್ಟದಲ್ಲಿ ಹಿಟ್ ಆದ ಚಿತ್ರಗಳು. ಮತ್ತೆರಡು ಚಿತ್ರಗಳಿಗೆ ಜನರಿಂದ ವ್ಯಾಪಕ ಪ್ರಶಂಸೆ ಲಭ್ಯವಾಗಿತ್ತು.

3 / 7
ಪುನೀತ್ ರಾಜ್​ಕುಮಾರ್ ನಟನೆಯ ‘ಮಿಲನ’ ಚಿತ್ರದ ಮೂಲಕ ಪಾರ್ವತಿ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದರು. 2007ರಲ್ಲಿ ತೆರೆಕಂಡ ಈ ಚಿತ್ರ ಕೌಟುಂಬಿಕ ಚಿತ್ರವಾಗಿ ಜನಮನ ಸೂರೆಗೊಂಡಿತ್ತು.

4 / 7
2009ರಲ್ಲಿ ಪಾರ್ವತಿ ‘ಮಳೆ ಬರಲಿ, ಮಂಜೂ ಇರಲಿ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜತೆ ಕಾಣಿಸಿಕೊಂಡರು. ಜನರ ಗಮನಸೆಳೆಯಲು ಚಿತ್ರ ಯಶಸ್ವಿಯಾಯಿತು.

5 / 7
ಪಾರ್ವತಿ- ಪುನೀತ್ ಹಿಟ್ ಜೋಡಿ ‘ಪೃಥ್ವಿ’ ಚಿತ್ರದ ಮೂಲಕ ಮತ್ತೆ ಒಂದಾಯಿತು. ಈ ಚಿತ್ರ ಕೂಡ ಸೂಪರ್ ಹಿಟ್ ಆಗಿದ್ದಲ್ಲದೇ ಪಾರ್ವತಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು.

6 / 7
2013ರಲ್ಲಿ ‘ಅಂದರ್ ಬಾಹರ್’ ಚಿತ್ರದಲ್ಲಿ ನಟಿಸಿದ್ದ ಪಾರ್ವತಿ ಶಿವರಾಜ್​ಕುಮಾರ್ ಜತೆ ತೆರೆಹಂಚಿಕೊಂಡಿದ್ದರು. ಈ ಚಿತ್ರವೂ ಜನರ ಮೆಚ್ಚುಗೆ ಗಳಿಸಿತು. ಈ ಚಿತ್ರದ ನಂತರ ಪಾರ್ವತಿ ಮತ್ಯಾವ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ.

7 / 7
TV9 Web
TV9 Web

TV9 Kannada

Read More
Follow Us
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ

Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ

ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ

ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ

ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್

ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು

25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ

ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್

KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು

ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ