- Kannada News Photo gallery Happy Independence Day 2024 : Best images of tiranga flag to keep as whatsapp status and wallpapers Kannada News
Happy Independence Day 2024 : ಸ್ವಾತಂತ್ರ್ಯೋತ್ಸವದಂದು ವಾಟ್ಸಾಪ್ ಸ್ಟೇಟಸ್ಗೆ ಇಲ್ಲಿದೆ ತ್ರಿವರ್ಣ ಧ್ವಜದ ಚಿತ್ರಗಳು
ಆಗಸ್ಟ್ 15 ಭಾರತದ ಪಾಲಿಗೆ ಸಂಭ್ರಮದ ದಿನವಾಗಿದ್ದು, 78 ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಜ್ಜಾಗಿದೆ. ಬ್ರಿಟಿಷ್ ಆಡಳಿತದಿಂದ ಮುಕ್ತಿ ಪಡೆದ ಈ ದಿನವನ್ನು ದೇಶದಾದ್ಯಂತ ಹಬ್ಬದಂತೆ ಆಚರಿಸಲಾಗುತ್ತದೆ. ದೇಶದಲ್ಲೆಡೆ ತ್ರಿವರ್ಣ ಧ್ವಜ ಹಾರಡಲಿದ್ದು, ಪ್ರತಿ ಭಾರತೀಯನ ಹೆಮ್ಮೆಯ ಸಂಕೇತವೇ ಈ ನಮ್ಮ ರಾಷ್ಟ್ರಧ್ವಜ. ಈ ಬಾರಿ 78 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಈ ಅತ್ಯುತ್ತಮ ತ್ರಿವರ್ಣ ಧ್ವಜದ ಚಿತ್ರಗಳನ್ನು ವಾಟ್ಯಾಪ್ ಸ್ಟೇಟಸ್ ಹಾಗೂ ವಾಲ್ ಪೇಪರ್ ಆಗಿ ಹಾಕಿಕೊಳ್ಳಬಹುದಾಗಿದೆ.
Updated on:Aug 14, 2024 | 2:51 PM
Share

ನಮ್ಮ ಧ್ವಜ ನಮ್ಮ ಹೆಮ್ಮೆ. ಭಾರತೀಯ ಧ್ವಜವು ಭಾರತೀಯ ಜನರಿಗೆ ಸ್ಫೂರ್ತಿಯ ಮೂಲವಾಗಿದೆ.

ತ್ರಿವರ್ಣ ಧ್ವಜವು ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯ ಸಂಕೇತವಾಗಿದ್ದು, ಭಾರತೀಯರು ಸ್ವಾತಂತ್ರ್ಯವನ್ನು ಪಡೆಯಲು ಮಾಡಿದ ತ್ಯಾಗವನ್ನು ನೆನಪಿಸುತ್ತದೆ.

ತ್ರಿವರ್ಣ ಧ್ವಜದ ಮೇಲ್ಭಾಗದಲ್ಲಿ ಕೇಸರಿ, ಮಧ್ಯದಲ್ಲಿ ಬಿಳಿ ಮತ್ತು ಕೆಳಭಾಗದಲ್ಲಿ ಕಡು ಹಸಿರು ಬಣ್ಣಗಳಿವೆ. ಮಧ್ಯ ಭಾಗದಲ್ಲಿ ಅಶೋಕ ಚಕ್ರವಿದ್ದು, 24 ಗೆರೆಗಳನ್ನು ಹೊಂದಿದೆ.

ಕೇಸರಿ ಬಣ್ಣವು ಧೈರ್ಯ, ತ್ಯಾಗ ಹಾಗೂ ಆತ್ಮವನ್ನು ಪ್ರತಿನಿಧಿಸಿದರೆ, ಬಿಳಿ ಬಣ್ಣವು ಶಾಂತಿ, ಸತ್ಯ ಮತ್ತು ಶುದ್ಧತೆಯ ಸಂಕೇತವಾಗಿದೆ. ಹಸಿರು ಬಣ್ಣವು ಸಮೃದ್ಧಿ, ಬೆಳವಣಿಗೆ ಮತ್ತು ಫಲವತ್ತತೆಯ ಪ್ರತೀಕವಾಗಿದೆ.

ಅಶೋಕ ಚಕ್ರದಲ್ಲಿರುವ 24 ಗೆರೆಗಳು ಮನುಷ್ಯನ 24 ಗುಣಗಳನ್ನು ಪ್ರತಿನಿಧಿಸುತ್ತದೆ.
Published On - 2:47 pm, Wed, 14 August 24
Related Photo Gallery
ಟಿ20 ವಿಶ್ವಕಪ್ನಲ್ಲಿ ಆಫ್ರಿಕಾ ಅಜೇಯ ಓಟ; ಸೆಮೀಸ್ ಕಾಳಗ ಯಾವಾಗ?
ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಗಂಡ-ಹೆಂಡ್ತಿ ಜೈಲುಪಾಲು!
ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ಹಾಲ್ ಟಿಕೆಟ್ ನೀಡಿದ ಕಾಲೇಜು
‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ
ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ಪ್ಲೇಯಿಂಗ್ 11 ಹೀಗಿದೆ
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?




