AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಲೆಂಟೈನ್ಸ್ ಡೇ ದಿನ ಹಾರ್ದಿಕ್ ಪಾಂಡ್ಯ-ನತಾಶಾ ಮದುವೆ; ಇಲ್ಲಿವೆ ಫೋಟೋಸ್

Hardik Pandya and Natasa Stankovic Wedding: ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡರು. ಆದರೆ, ಮದುವೆ ಆಗಿರಲಿಲ್ಲ.

ರಾಜೇಶ್ ದುಗ್ಗುಮನೆ
|

Updated on:Feb 15, 2023 | 8:45 AM

Share
ಭಾರತದ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಅವರ ಮದುವೆ ಅದ್ದೂರಿಯಾಗಿ ನೆರವೇರಿದೆ. ಈ ಫೋಟೋಗಳನ್ನು ಈ ಜೋಡಿ ಹಂಚಿಕೊಂಡಿದೆ.

1 / 6
ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡರು. ಆದರೆ, ಮದುವೆ ಆಗಿರಲಿಲ್ಲ. ನಂತರ ನತಾಶಾ ಗಂಡುಮಗುವಿಗೆ ಜನ್ಮನೀಡಿದರು. ಈಗ ಇವರು ರಾಜಸ್ಥಾನದ ಜೈಪುರದಲ್ಲಿ ಮದುವೆ ಆಗಿದ್ದಾರೆ.

2 / 6
ಹಾರ್ದಿಕ್ ಹಾಗೂ ನತಾಶಾ ಫೆಬ್ರವರಿ 14ರಂದು ಮದುವೆ ಆಗಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 6
ಮದುವೆ ಆದ ಬಳಿಕ ಮಗು ಮಾಡಿಕೊಳ್ಳೋದು ಕಾಮನ್. ಆದರೆ, ಹಾರ್ದಿಕ್ ಪಾಂಡ್ಯ ಮಗು ಪಡೆದ ನಂತರ ಮದುವೆ ಆಗಿದ್ದಾರೆ. ಈ ವಿಚಾರದಲ್ಲಿ ಅನೇಕರನ್ನು ಅವರನ್ನು ಟ್ರೋಲ್ ಕೂಡ ಮಾಡಿದ್ದಾರೆ.

4 / 6
ನತಾಶಾ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ 8’ರ ಸ್ಪರ್ಧಿ ಆಗಿದ್ದರು. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

5 / 6
ಈ ಮದುವೆ ಎರಡು ರೀತಿಯಲ್ಲಿ ನಡೆದಿದೆ ಎನ್ನಲಾಗಿದೆ. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದು ಬಳಿಕ, ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದಾರೆ. 

6 / 6

Published On - 7:51 am, Wed, 15 February 23

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ

ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ