- Kannada News Photo gallery Harshika Poonacha and Bhuvan Ponnanna Mariage rituals started here is some pics
ಶುರುವಾಯ್ತು ಹರ್ಷಿಕಾ-ಭುವನ್ ಮದುವೆ ಸಂಭ್ರಮ: ಇಲ್ಲಿವೆ ಚಿತ್ರಗಳು
Harshika Poonacha and Bhuvan Ponnanna marriage: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮದುವೆ ಶಾಸ್ತ್ರಗಳು ಪ್ರಾರಂಭವಾಗಿವೆ. ಮದುವೆಗೆ ಮುನ್ನ ಹರ್ಷಿಕಾ ಪೂಣಚ್ಚ ಹೊಸ ಮನೆ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.
Updated on: Aug 22, 2023 | 10:30 PM
Share

ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

ವಿರಾಜಪೇಟೆಯಲ್ಲಿ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.
Related Photo Gallery
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ




