AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದೊಟ್ಟಿಗೆ ಕೊಲ್ಲೂರಿಗೆ ಬಂದು ಹರಕೆ ತೀರಿಸಿದ ನಟಿ ಹರ್ಷಿಕಾ ಪೂಣಚ್ಚ-ಭುವನ್

Harshika Poonacha-Bhuvan Ponnanna: ತಾರಾ ದಂಪತಿಗಳಾದ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರಿಗೆ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಮುದ್ದಾದ ಹೆಣ್ಣು ಮಗುವಿನ ಜನನವಾಗಿದೆ. ಈ ದಂಪತಿ ಇಂದು ಕೊಲ್ಲೂರು ಮೂಕಾಂಭಿಕಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿವೆ ನೋಡಿ ದಂಪತಿಯ ಕೆಲ ಚಿತ್ರಗಳು.

ಮಂಜುನಾಥ ಸಿ.
|

Updated on:Jan 09, 2025 | 2:02 PM

Share
ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ದಂಪತಿಗೆ ಕೆಲ ತಿಂಗಳ ಹಿಂದಷ್ಟೆ ಮುದ್ದಾದ ಮಗು ಜನಿಸಿದೆ. ಇದೀಗ ಈ ಜೋಡಿ ಕುಟುಂಬದೊಡನೆ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

1 / 5
ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರುಗಳು ಮಗು ಜನಿಸಿದ ಬಳಿಕ ಕೊಲ್ಲೂರು ಮೂಕಾಂಭಿಕೆ ದೇವಾಲಯಕ್ಕೆ ಆಗಮಿಸಿ, ಪೂಜೆ ಮಾಡಿಸುವುದಾಗಿ ಹರಕೆ ಹೊತ್ತಿದ್ದರಂತೆ. ಅದನ್ನು ತೀರಿಸಲೆಂದು ಇಂದು ದೇವಾಲಯಕ್ಕೆ ಆಗಮಿಸಿದ್ದಾರೆ.

2 / 5
ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ ಅವರ ಜೊತೆಗೆ ಅವರ ಕುಟುಂಬ ಸದಸ್ಯರು ಸಹ ದೇವಾಲಯಕ್ಕೆ ಆಗಮಿಸಿದ್ದರು. ದೇವಾಲಯಕ್ಕೆ ವಿಶೇಷ ಪೂಜೆ ಮಾಡಿಸಿ ತೀರ್ಥ, ಪ್ರಸಾದಗಳನ್ನು ಕುಟುಂಬದವರು ಸ್ವೀಕಾರ ಮಾಡಿದ್ದಾರೆ.

3 / 5
ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರುಗಳು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ವಿವಾಹವಾಗಿದ್ದರು. ಇವರ ವಿವಾಹ ಕೊಡವ ಸಂಪ್ರದಾಯದಂತೆ ನಡೆದಿತ್ತು. ಚಿತ್ರರಂಗದ ಕೆಲ ಗಣ್ಯರು ಇವರ ಮದುವೆ ಕಾರ್ಯದಲ್ಲಿ ಭಾಗಿಯಾಗಿದ್ದರು.

4 / 5
ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಅವರಿಗೆ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಮುದ್ದಾದ ಹೆಣ್ಣು ಮಗುವಿನ ಜನನವಾಗಿದೆ.

5 / 5

Published On - 1:52 pm, Thu, 9 January 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ