ಕುಟುಂಬದೊಟ್ಟಿಗೆ ಕೊಲ್ಲೂರಿಗೆ ಬಂದು ಹರಕೆ ತೀರಿಸಿದ ನಟಿ ಹರ್ಷಿಕಾ ಪೂಣಚ್ಚ-ಭುವನ್
Harshika Poonacha-Bhuvan Ponnanna: ತಾರಾ ದಂಪತಿಗಳಾದ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರಿಗೆ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಮುದ್ದಾದ ಹೆಣ್ಣು ಮಗುವಿನ ಜನನವಾಗಿದೆ. ಈ ದಂಪತಿ ಇಂದು ಕೊಲ್ಲೂರು ಮೂಕಾಂಭಿಕಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿವೆ ನೋಡಿ ದಂಪತಿಯ ಕೆಲ ಚಿತ್ರಗಳು.