- Kannada News Photo gallery Harshika Poonacha Asha Bhat Sapthami Gowda and other celebrities cast their vote here is a Photo
ವೋಟ್ ಹಾಕಿ ಸಂಭ್ರಮಿಸಿದ ಸ್ಯಾಂಡಲ್ವುಡ್ ನಾಯಕಿಯರು; ಇಲ್ಲಿದೆ ಫೋಟೋಸ್
Karnataka Assembly Elections 2023: ಇಂದು ಪ್ರಜಾಪ್ರಭುತ್ವದ ಹಬ್ಬ. ಕರ್ನಾಟಕದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅದೇ ರೀತಿ ಸೆಲೆಬ್ರಿಟಿಗಳು ವೋಟ್ ಮಾಡಿ, ಫೋಟೋ ಶೇರ್ ಮಾಡಿಕೊಂಡಿದ್ದಾರೆ.
Updated on:May 11, 2023 | 4:41 PM
Share

ಹರ್ಷಿಕಾ ಪೂಣಚ್ಚ ಅವರು ಮತ ಹಾಕಿದ್ದಾರೆ. ಈ ಫೋಟೋ ಅವರು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮತದಾನ ಮಾಡುವಂತೆ ಅವರು ಜಾಗೃತಿ ಮೂಡಿಸಿದ್ದಾರೆ.

‘ಕಾಂತಾರ’ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ಸಪ್ತಮಿ ಗೌಡ ಅವರು ವೋಟ್ ಹಾಕಿದ್ದಾರೆ. ಬೆರಳಿಗೆ ಇಂಕ್ ಹಾಕಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ನಟಿ ಕಾವ್ಯಾ ಶಾ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಮತ ಚಲಾಯಿಸಿರುವ ಅವರು ಅಭಿಮಾನಿಗಳ ಬಳಿ ವೋಟ್ ಹಾಕುವಂತೆ ಕೋರಿದ್ದಾರೆ.

ಕಾವ್ಯಾ ಶಾಸ್ತ್ರೀ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ಅವರು ಮತ ಹಾಕಿ ಸಂಭ್ರಮಿಸಿದ್ದಾರೆ.

ಅಮೃತಾ ಐಯ್ಯಂಗಾರ್ ಅವರ ಹುಟ್ಟೂರು ಮೈಸೂರು. ಅಲ್ಲಿ ಅವರು ಮತ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಕನ್ನಡದ ನಟಿ ಆಶಾ ಭಟ್ ವೋಟ್ ಹಾಕಿ ಫೋಟೋ ಹಂಚಿಕೊಂಡರು.
Published On - 12:57 pm, Wed, 10 May 23
Related Photo Gallery
ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್ಮೆಂಟ್ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ




