Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಹಾಕಿ ಸಂಭ್ರಮಿಸಿದ ಸ್ಯಾಂಡಲ್​ವುಡ್ ನಾಯಕಿಯರು; ಇಲ್ಲಿದೆ ಫೋಟೋಸ್

Karnataka Assembly Elections 2023: ಇಂದು ಪ್ರಜಾಪ್ರಭುತ್ವದ ಹಬ್ಬ. ಕರ್ನಾಟಕದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅದೇ ರೀತಿ ಸೆಲೆಬ್ರಿಟಿಗಳು ವೋಟ್ ಮಾಡಿ, ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 11, 2023 | 4:41 PM

ಹರ್ಷಿಕಾ ಪೂಣಚ್ಚ ಅವರು ಮತ ಹಾಕಿದ್ದಾರೆ. ಈ ಫೋಟೋ ಅವರು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮತದಾನ ಮಾಡುವಂತೆ ಅವರು ಜಾಗೃತಿ ಮೂಡಿಸಿದ್ದಾರೆ.

1 / 6
‘ಕಾಂತಾರ’ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ಸಪ್ತಮಿ ಗೌಡ ಅವರು ವೋಟ್ ಹಾಕಿದ್ದಾರೆ. ಬೆರಳಿಗೆ ಇಂಕ್ ಹಾಕಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

2 / 6
ನಟಿ ಕಾವ್ಯಾ ಶಾ ಬಣ್ಣದ ಲೋಕದಲ್ಲಿ  ಗುರುತಿಸಿಕೊಂಡಿದ್ದಾರೆ. ಮತ ಚಲಾಯಿಸಿರುವ ಅವರು ಅಭಿಮಾನಿಗಳ ಬಳಿ ವೋಟ್ ಹಾಕುವಂತೆ ಕೋರಿದ್ದಾರೆ.

3 / 6
ಕಾವ್ಯಾ ಶಾಸ್ತ್ರೀ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ಅವರು ಮತ ಹಾಕಿ ಸಂಭ್ರಮಿಸಿದ್ದಾರೆ.

4 / 6
ಅಮೃತಾ ಐಯ್ಯಂಗಾರ್ ಅವರ ಹುಟ್ಟೂರು ಮೈಸೂರು. ಅಲ್ಲಿ ಅವರು ಮತ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

5 / 6
ಕನ್ನಡದ ನಟಿ ಆಶಾ ಭಟ್ ವೋಟ್ ಹಾಕಿ ಫೋಟೋ ಹಂಚಿಕೊಂಡರು.

6 / 6

Published On - 12:57 pm, Wed, 10 May 23

Follow us
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್

ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು

ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್

ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್

ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್

ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ

ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್

ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ

ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !