Haryana: ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ

Updated on: Mar 11, 2024 | 2:14 PM

ಪ್ರಧಾನಿ ನರೇಂದ್ರ ಮೋದಿ ಅವರು ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ್ದಾರೆ. 1 ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ಎನ್‌ಎಚ್ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.

1 / 6

2 / 6
ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜತೆಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಹ ಉಪಸ್ಥಿತರಿದ್ದರು.

3 / 6
9,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಂಟು ಲೇನ್‌ಗಳ ಪ್ರವೇಶ ನಿಯಂತ್ರಿತ ಎಕ್ಸ್‌ಪ್ರೆಸ್‌ವೇ ದೇಶದಲ್ಲೇ ಮೊದಲನೆಯದು ಎಂದು ಹೇಳಲಾಗಿದೆ.

4 / 6
ಪ್ರಧಾನಿ ಮೋದಿ ಅವರು ಈ ಕಾರ್ಯಕ್ರಮದ ಜತೆಗೆ ದೇಶದಾದ್ಯಂತ 114 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ನೆರವೇರಿಸಿದರು.

5 / 6
ಕಾರ್ಯಕ್ರಮದಲ್ಲಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆಗಳನ್ನು ನೀಡಿದರು.

6 / 6
ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಹರಿಯಾಣ ವಿಸ್ತರಣೆಯ ಉದ್ಘಾಟನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಗುರುಗ್ರಾಮ್‌ನಲ್ಲಿ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ.