ಹಾಸನ ಹಾಸನಾಂಬೆ ದರ್ಶನಕ್ಕೆ ಇದುವರೆಗೆ 16 ಲಕ್ಷ ಭಕ್ತರ ಆಗಮನ: ಒಂಭತ್ತು ದಿನದಲ್ಲಿ 8 ಕೋಟಿ ರೂ ಆದಾಯ

ಹಾಸನಾಂಬೆ ದೇವಸ್ಥಾನದ ಒಂಬತ್ತು ದಿನಗಳ ಉತ್ಸವದಲ್ಲಿ 16 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ. ಟಿಕೆಟ್ ಮತ್ತು ಪ್ರಸಾದ ಮಾರಾಟದಿಂದ 8 ಕೋಟಿ ರೂಪಾಯಿ ಆದಾಯ ಗಳಿಸಲಾಗಿದೆ. ಜಿಲ್ಲಾಡಳಿತದ ಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ದೇಶ-ವಿದೇಶಗಳಿಂದ ಭಕ್ತರು ಆಗಮಿಸಿದ್ದಾರೆ.

ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 02, 2024 | 3:58 PM

ಹಾಸನಾಂಬೆ ದರ್ಶನಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

1 / 5
ಈ ಬಗ್ಗೆ ಟಿವಿ9 ಜೊತೆಗೆ ಹಾಸನಾಂಬೆ ದೇವಾಲಯದ ಆಡಳಿತ ಅಧಿಕಾರಿ ಮಾರುತಿ ಅವರು ಮಾತನಾಡಿದ್ದು, ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದು, ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 8 ಕೋಟಿ ರೂ. ಆದಾಯ ಬಂದಿದೆ ಎಂದಿದ್ದಾರೆ.

2 / 5
ಈ ವರ್ಷ ಜಿಲ್ಲಾಡಳಿತ ಕೈಗೊಂಡ ಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಪಾಸ್​ಗಳನ್ನು ರದ್ದು ಮಾಡಿದ್ರೂ ಕೂಡ ಭಕ್ತರ ಸಂಖ್ಯೆ ಕಡಿಮೆ ಆಗಿಲ್ಲ. ನಿರೀಕ್ಷೆಗೂ ಮೀರಿ ದೇಶ-ವಿದೇಶದಿಂದಲೂ ಭಕ್ತರು ಬಂದಿದ್ದಾರೆ ಎಂದರು.

3 / 5
ಇಂದು 5 ಗಂಟೆವರೆಗೆ ಹಾಸನಾಂಬೆ ದರ್ಶನ ಇರಲಿದೆ. ನಂತರ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಆರಂಭ ಆಗಲಿದೆ. ನಂತರ ರಾತ್ರಿ 11 ರಿಂದ ಮತ್ತೆ ಹಾಸನಾಂಬೆ ದರ್ಶನ ಆರಂಭವಾಗಲಿದೆ.

4 / 5
ನಾಳೆ ಬೆಳಿಗ್ಗೆ 6 ಗಂಟೆವರೆಗೆ ದರ್ಶನ ಇರಲಿದ್ದು, ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇಲ್ಲ. ನಾಳೆ 12 ಗಂಟೆಗೆ ಗರ್ಭಗುಡಿ ಬಾಗಿಲು ಮುಚ್ಚಲಿದೆ ಎಂದು ಒಂಬತ್ತು ದಿನಗಳ ಹಾಸನಾಂಬೆ ದರ್ಶನೋತ್ಸವದ ಬಗ್ಗೆ ಅಧಿಕಾರಿ ಮಾರುತಿ  ಮಾಹಿತಿ ನೀಡಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ