ಅರ್ಜುನನ ಸಮಾಧಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಯದುವೀರ್ ದಂಪತಿ

Edited By:

Updated on: Dec 07, 2023 | 7:37 PM

22 ವರ್ಷಗಳ ಕಾಲ ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಮಣ್ಣಲ್ಲಿ‌ ಮಣ್ಣಾಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ.

1 / 5
ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವನ್ನಪ್ಪಿದೆ. ಸದ್ಯ ಅರ್ಜುನನ ಸಮಾಧಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದ್ದಾರೆ.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವನ್ನಪ್ಪಿದೆ. ಸದ್ಯ ಅರ್ಜುನನ ಸಮಾಧಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದ್ದಾರೆ.

2 / 5

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ.

3 / 5

ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

4 / 5

ಡಿಸೆಂಬರ್ 5 ರಂದು ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿದ್ದು, ಈ  ವೇಳೆ ಯದುವೀರ್ ಅವರು ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದರು.

5 / 5

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಾಥ್​ ನೀಡಿದ್ದಾರೆ.

ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
Loading...
Unable to load recommendations.
Follow Us