Haunted Hotel: ಅಮೆರಿಕದ ಟೆಕ್ಸಾಸ್​​ನಲ್ಲೊಂದು ಪ್ರಾಚೀನ ಭೂತ ಬಂಗಲೆ; ಇಲ್ಲಿನ ದೆವ್ವದ ಬಗ್ಗೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ

Updated on: Apr 11, 2023 | 2:36 PM

ಅಮೆರಿಕದ ಟೆಕ್ಸಾಸ್​​ನಲ್ಲಿ ಸುಮಾರು 100 ವರ್ಷಗಳಷ್ಟು ಹಳೆಯದಾದ ಹೋಟೆಲ್ ಒಂದಿದ್ದು, ಇದನ್ನು ಹಾಂಟೆಡ್ ಹೋಟೆಲ್ ಅಥವಾ ಭೂತ ಬಂಗಲೆ ಎಂದೇ ಕರೆಯಲಾಗುತ್ತದೆ. ದೆವ್ವಗಳು ಇಲ್ಲಿ ಸುತ್ತಾಡುತ್ತವೆ ಮತ್ತು ಕೆಲವೊಮ್ಮೆ ವಿಕಾರವಾಗಿ ಸದ್ದು ಮಾಡುತ್ತಾ ಭೀತಿ ಹುಟ್ಟಿಸುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

1 / 5
Haunted US Hotel Reports People Getting Scratched And Bitten By Ghosts

Haunted US Hotel Reports People Getting Scratched And Bitten By Ghosts

2 / 5

Haunted US Hotel Reports People Getting Scratched And Bitten By Ghosts

3 / 5

Haunted US Hotel Reports People Getting Scratched And Bitten By Ghosts

4 / 5

Haunted US Hotel Reports People Getting Scratched And Bitten By Ghosts

5 / 5

Haunted US Hotel Reports People Getting Scratched And Bitten By Ghosts

Published On - 9:08 am, Tue, 11 April 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us