AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತು ಪ್ರದರ್ಶನದಲ್ಲಿ ಗಾಂಧಿ ಗ್ರಾಮೀಣ ಗುರುಕುಲ ಶಾಲೆಯ ಮಕ್ಕಳು ಪ್ರಥಮ

ರಾಜ್ಯಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತು ಪ್ರದರ್ಶನದಲ್ಲಿ ಹಾವೇರಿ ಜಿಲ್ಲೆಯ ಹೊಸರಿತ್ತಿಯ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದಿದ್ದಾರೆ.

TV9 Web
| Edited By: |

Updated on:Feb 12, 2023 | 6:18 PM

Share
Haveri Gandhi Grameen Gurukul Residential School Children got first prize in State level competition

ಹಾವೇರಿ ಜಿಲ್ಲೆಯ ಹೊಸರಿತ್ತಿಯಲ್ಲಿರುವ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯಲ್ಲಿ ಬಡ ರೈತ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ.

1 / 6
Haveri Gandhi Grameen Gurukul Residential School Children got first prize in State level competition

ಈ ವಿಶೇಷ ವಸತಿ ಶಾಲೆಯಲ್ಲಿ ಮಕ್ಕಳು ಶಿಕ್ಷಣದ ಜೊತೆಗೆ, ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ನೂಲು ನೆಯ್ಗೆಯಂಥ ಪ್ರಾಯೋಗಿಕ ಚಟುವಟಿಕೆಗಳನ್ನು ಕಲಿಸಲಾಗುತ್ತದೆ.

2 / 6
Haveri Gandhi Grameen Gurukul Residential School Children got first prize in State level competition

ಈ ಭಾರಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತು ಪ್ರದರ್ಶನದಲ್ಲಿ ಈ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದಿದ್ದಾರೆ.

3 / 6
Haveri Gandhi Grameen Gurukul Residential School Children got first prize in State level competition

ಗುರುಕುಲದ ಕೃಷಿ ಶಿಕ್ಷಕರಾದ ಕೆ.ಆರ್ ತಳಗೇರಿ ಮಾರ್ಗದರ್ಶನಲ್ಲಿ 9ನೇ ತರಗತಿಯ ಅಭಿಷೇಕ್ ಪಾಟೀಲ್ ಹಾಗೂ ಪ್ರೀತಂ ಪೋತರಾಜ್ ಹಾಗೂ ತಂಡ ಪ್ರಥಮ ಸ್ಥಾನಗಳಿಸಿ ಗಾಂಧಿ ಗ್ರಾಮೀಣ ಗುರುಕುಲಕ್ಕೆ ಕೀರ್ತಿ ತಂದಿದ್ದಾರೆ.

4 / 6
Haveri Gandhi Grameen Gurukul Residential School Children got first prize in State level competition

ಫೆಬ್ರುವರಿ 10 ರಂದು ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿರುವ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸಭಾಂಗಣದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಜಿಲ್ಲಾ ರಾಜ್ಯಮಟ್ಟದ ಪ್ರದರ್ಶನಕ್ಕೆ ಆಯ್ಕೆಯಾದ ಕರ್ನಾಟಕ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆಗಳ ವೃತ್ತಿ ಶಿಕ್ಷಕರು ಹಾಗೂ ಆಯ್ದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

5 / 6
Haveri Gandhi Grameen Gurukul Residential School Children got first prize in State level competition

ಪ್ರಶಸ್ತಿ ಪಡೆದ ಗಾಂಧಿ ಗ್ರಾಮೀಣ ಗುರುಕುಲದ ಶಿಕ್ಷಕ ಹಾಗೂ ಮಕ್ಕಳನ್ನು ಮುಖ್ಯೋಪಾಧ್ಯಯ ಎಂ.ಪಿ. ಗೌಡಣ್ಣನವರ್ ಸಂಸ್ಥಾಪಕ ಕಾರ್ಯದರ್ಶಿ ವಿ.ಯು ಚೆಕ್ಕಿ ಹಾಗೂ ಪ್ರಧಾನ ಧರ್ಮದರ್ಶಿ ರಾಜೇಂದ್ರಪ್ರಸಾದ್ ಗು. ಹಳ್ಳಿಕೇರಿ ಅವರು ಅಭಿನಂದಿಸಿದ್ದಾರೆ.

6 / 6

Published On - 5:23 pm, Sun, 12 February 23

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ

ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ

49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್

ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ

ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ

ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ