ಹಾವೇರಿ: ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಪಶುವೈದ್ಯ, ಫೋಟೋಸ್​ ನೋಡಿ

Edited By:

Updated on: Aug 11, 2024 | 1:56 PM

ಹಾವೇರಿ ನಗರದ ಹಳೆಯ ಕಟ್ಟಡ‌ ತೆರವು ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ ನಾಗರಹಾವಿಗೆ ಇಲ್ಲಿನ ಪಾಲಿಕ್ಲಿನಿಕ್​​ನ ಪಶುವೈದ್ಯ ಡಾ.ಸಣ್ಣಭೀರಪ್ಪ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಈ ಮೂಲಕ ನಾಗರಪಂಚಮಿ ಸಮಯದಲ್ಲಿ ಪಶುವೈದ್ಯ ನಾಗರಹಾವಿಗೆ ಪಂಚಮಿ ಉಡುಗೊರೆ ನೀಡಿದ್ದಾರೆ.

1 / 5
Haveri veterinary doctor made operation to snake Haveri News in Kannada

2 / 5

3 / 5

4 / 5

5 / 5

Published On - 1:43 pm, Sun, 11 August 24

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us