AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ಬೇಕಾಬಿಟ್ಟಿ ಡ್ರೆಸ್​ ಹಾಕುವ ಉರ್ಫಿ ಜಾವೇದ್​ ಮೇಲೆ ಬಿತ್ತು ಕೇಸ್​; ಸೀರೆಯಲ್ಲೂ ನಟಿಗೆ ಸಂಕಷ್ಟ

Haye Haye Yeh Majboori: ಉರ್ಫಿ ಜಾವೇದ್​ ಅವರು ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎಂದು ಕೇಸ್​ ಹಾಕಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು​ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

TV9 Web
| Edited By: |

Updated on: Oct 26, 2022 | 2:16 PM

Share
ಹಾಟ್​ ಆಗಿ ಬಟ್ಟೆ ಧರಿಸುವ ಮೂಲಕ ನಟಿ ಉರ್ಫಿ ಜಾವೇದ್​ ಅವರು ಸುದ್ದಿ ಆಗುತ್ತಾರೆ. ಅನೇಕ ಬಾರಿ ಅವರು ಟ್ರೋಲ್​ ಆಗಿದ್ದುಂಟು. ಆದರೂ ಉರ್ಫಿ ಹಾಟ್​ನೆಸ್​ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

Haye Haye Yeh Majboori actress Urfi Javed lands in legal trouble for wearing this saree

1 / 5
ಇತ್ತೀಚೆಗೆ ಉರ್ಫಿ ಜಾವೇದ್​ ಅವರು ಒಂದು ಮ್ಯೂಸಿಕ್​ ವೀಡಿಯೋದಲ್ಲಿ ನಟಿಸಿದ್ದಾರೆ. ‘ಹಾಯ್​ ಹಾಯ್​ ಯೇ ಮಜ್ಬೂರಿ..’ ಗೀತೆಯ ರಿಮಿಕ್ಸ್​ ಆಗಿರುವ ಈ ಹಾಡಿನಲ್ಲಿ ಅವರು ಹಾಟ್​ ಆಗಿ ಸೀರೆ ಉಟ್ಟಿದ್ದಾರೆ.

Haye Haye Yeh Majboori actress Urfi Javed lands in legal trouble for wearing this saree

2 / 5
ಉರ್ಫಿ ಜಾವೇದ್​ ಅವರು ಈ ರೀತಿ ಬಟ್ಟೆ ಧರಿಸುವ ಮೂಲಕ ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎಂದು ಕೇಸ್​ ಹಾಕಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಉರ್ಫಿ ಜಾವೇದ್​ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

3 / 5
ಯಾರು ಎಷ್ಟೋ ಟ್ರೋಲ್​ ಮಾಡಿದರೂ ಉರ್ಫಿ ಜಾವೇದ್​ ಅವರು ತಲೆ ಕೆಡಿಸಿಕೊಂಡವರಲ್ಲ. ಪ್ರತಿ ದಿನ ಅವರು ಚಿತ್ರ-ವಿಚಿತ್ರವಾದ ಬಟ್ಟೆಗಳನ್ನು ಧರಿಸಿ ಪೋಸ್​ ನೀಡುತ್ತಾರೆ. ಅವರ ಫೋಟೋಗಳು ಸೋಶಿಯಲ್​ ಮಿಡಿಯಾದಲ್ಲಿ ವೈರಲ್​ ಆಗುತ್ತದೆ.

4 / 5
ಬಿಗ್​ ಬಾಸ್​ ಒಟಿಟಿಯಲ್ಲಿ ಸ್ಪರ್ಧಿಸಿದ ಬಳಿಕ ಉರ್ಫಿ ಜಾವೇದ್​ ಅವರ ಖ್ಯಾತಿ ಹೆಚ್ಚಿತು. ಈಗ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ‘ಹಾಯ್​ ಹಾಯ್​ ಏ ಮಜ್ಬೂರಿ..’ ಹಾಡು 85 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

5 / 5
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು